ಕಲಬುರಗಿ | ಒಳಮೀಸಲಾತಿ : ನಾಗಮೋಹನ್‌ದಾಸ್ ವರದಿ ಜಾರಿಗೆ ಆಗ್ರಹಿಸಿ ಸಂಘಟನೆಗಳಿಂದ ಪ್ರತಿಭಟನೆ

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಆಯೋಗದ ವರದಿಯ ಅನುಸಾರ ಮಾದಿಗ ಜಾತಿ ಉಪಜಾತಿಗಳಿಗೆ ಶೇ 6ರಷ್ಟು ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕಲಬುರಗಿಯಲ್ಲಿ ಮಾದಿಕ ಉಪಜಾತಿಗಳ ಸಂಘಟನೆಗಳ ಒಕ್ಕೂಟದಿಂದ ʼತಮಟೆ ಚಳುವಳಿʼ ನಡೆಸಲಾಯಿತು. ನಗರದಲ್ಲಿ ಸೋಮವಾರ ಕರ್ನಾಟಕ...

‘ಬಲಗೈಗೆ ಶೇ.7ರಷ್ಟು ಮೀಸಲಾತಿ ಕೊಡಿ’: ಸಮಾವೇಶದಲ್ಲಿ ಕೇಳಿಬಂದ ಆಗ್ರಹ

“ನಾವು ಯಾರ ವಿರುದ್ಧವೂ ಇಲ್ಲ. ಒಳಮೀಸಲಾತಿ ವಿಚಾರದಲ್ಲಿ ಹೊಲೆಯ ಸಮುದಾಯ ತಕರಾರು ತೆಗೆಯುತ್ತಿದೆ ಎಂದು ಹೊರರಾಜ್ಯಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಒಳಮೀಸಲಾತಿಗೆ ನಮ್ಮ ಬೆಂಬಲವಿದ್ದು, ವರದಿ ಪರಿಷ್ಕರಣೆ ಮಾಡಿ ಜಾರಿ ಮಾಡಬೇಕು” ಎಂದು ಜ್ಞಾನಪ್ರಕಾಶ...

ಒಳಮೀಸಲಾತಿಯ ಆಂತರ್ಯದಲ್ಲಿ ಬುದ್ಧಪ್ರಜ್ಞೆ

ಒಳಮೀಸಲಾತಿ ಸಂಬಂಧ ದೇವನೂರರು ಮುಖ್ಯಮಂತ್ರಿಗೆ ಬರೆದ ಪತ್ರಕ್ಕೆ ಗೋವಿಂದಯ್ಯನವರು ಮೆಚ್ಚುಗೆ ಸೂಚಿಸಿ ಬರೆದ ಮಾತುಗಳಿಗೆ ಒಮ್ಮೆಲೇ ಹೃದಯ ತುಂಬಿ ಬಂದಂತಾಯಿತು. ನಿಜಕ್ಕೂ ದೇವನೂರ ಮಹಾದೇವ, ಗೋವಿಂದಯ್ಯ, ಕೋಟಿಗಾನಹಳ್ಳಿ ರಾಮಯ್ಯ ಒಂದಾಗಿ ಹೊಸ ತಲೆಮಾರಿನ...

ವಿಜಯಪುರ | ರಾಜ್ಯ ಸರ್ಕಾರ ಆ.19ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು: ಸಂಸದ ಗೋವಿಂದ ಕಾರಜೋಳ

ರಾಜ್ಯ ಸರ್ಕಾರ ಆಗಸ್ಟ್‌ 19ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು. ಇದು ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಒಂದು ವೇಳೆ ವಿಳಂಬ ಧೋರಣೆ ಅನುಸರಿಸಿದರೆ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ಮಾಡಲು ಬಿಡುವುದಿಲ್ಲ ಮತ್ತು ರಕ್ತಪಾತವಾಗಲಿದೆ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, 2025, ಆಗಸ್ಟ್ 18, ಸೋಮವಾರ...

ಜನಪ್ರಿಯ

ಟೀಮ್ ಇಂಡಿಯಾದ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ BJPಗೆ ಸೇರ್ಪಡೆ!

ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರು ರಾಜಕೀಯಕ್ಕೆ...

ಜನರ ಬಳಿಗೆ ಸರ್ಕಾರ: ಪ್ರಜಾಸೇವಾ ಅಭಿಯಾನದಲ್ಲಿ ಅಹವಾಲು ಸ್ವೀಕಾರ

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ...

ಬಸವಕಲ್ಯಾಣ | ಡಿಸೆಂಬರ್ 13ರಿಂದ ಮೂರು ಕುರ್‌ಆನ್ ಪ್ರವಚನ

ಬಸವಕಲ್ಯಾಣ ನಗರದಲ್ಲಿ ಡಿಸೆಂಬರ್ 13, 14 ಮತ್ತು 15ರಂದು ನಡೆಯಲಿರುವ 11ನೇ...

ಸಹಕಾರಿ ಸಂಘಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು: ಎಚ್.ಡಿ.ಕುಮಾರಸ್ವಾಮಿ

ಸಹಕಾರಿ ಸಂಘಗಳು ರೈತರ ಆರ್ಥಿಕ ಭದ್ರತೆ ಹಾಗೂ ಗ್ರಾಮೀಣ ಅಭಿವೃದ್ಧಿಯ ಪ್ರಮುಖ...

Tag: ಒಳಮೀಸಲಾತಿ