ಒಳಮೀಸಲಾತಿ ಜಾರಿಯ ತನಕ ರಾಜ್ಯದ ಎಲ್ಲ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿಯಲಾಗುವುದು ಎಂಬುದಾಗಿ ಸಿದ್ದರಾಮಯ್ಯ ಸರ್ಕಾರ ನೀಡಿರುವ ಭರವಸೆಯೊಂದೇ ಸದ್ಯದ ಆಶಾಕಿರಣ. ಆದರೆ ಸರ್ಕಾರಿ ನೇಮಕಾತಿಗಳು ನಡೆಯುವುದೇ ವಿರಳವಾಗಿರುವ ದಿನಮಾನಗಳಿವು.
ಸಿದ್ದರಾಮಯ್ಯ ನೇತೃತ್ವದ ರಾಜ್ಯ...
ಅವೈಜ್ಞಾನಿಕ, ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿದ ಒಳಮೀಸಲಾತಿ ಧಿಕ್ಕರಿಸುವಂತೆ ಮೈಸೂರು ಜಿಲ್ಲಾ ಕುಳುವ ಮಹಾಸಂಘ ಆಗ್ರಹಿಸಿದೆ.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕುಳುವ ಮಹಾ ಸಂಘದ ಅಧ್ಯಕ್ಷ ಡಿ ಎನ್...
ಸುಪ್ರೀಂ ಕೋರ್ಟ್ ನ ಸೂಚನೆಯಂತೆ, ಒಳ ಮೀಸಲಾತಿಯನ್ನು ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಾದಿಗ ಜಾಗೃತಿ ಸಮಿತಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿ ಒತ್ತಾಯಿಸಿತು.
ಮನವಿ ಪತ್ರ...
ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಒಳಮೀಸಲಾತಿ ಕುರಿತ ಸಚಿವ ಸಂಪುಟ ನಿರ್ಣಯಕ್ಕಾಗಿ ತಮ್ಮನ್ನು ಅಭಿನಂದಿಸಿದ ಮಾದಿಗ ಸಮುದಾಯದ...
ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ...