ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳಮೀಸಲಾತಿಯನ್ನು ಕೇವಲ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ನೀಡಲು ಸಾಧ್ಯವಿರುವುದರಿಂದ ಮಾದಿಗ ಮೀಸಲಾತಿ ಹೋರಾಟ ಸಮಿತಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದೆ ಎಂದು ಹೋರಾಟ...
ಜನವರಿ 22ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು,...
ಬಾಬಾ ಸಾಹೇಬರು ಹಿಂದುತ್ವ ಸಂಘಟನೆಗಳ ಕುರಿತು ಆಡಿದ್ದ ಎಚ್ಚರಿಕೆಯ ಮಾತುಗಳನ್ನುಇವರು ಅರ್ಥಮಾಡಿಕೊಳ್ಳುವರೇ?
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಈ ದೇಶಕ್ಕೆ ನೀಡಿದ್ದ ಎಚ್ಚರಿಕೆಯ ಮಾತುಗಳಿಂದಲೇ ಈ ಹೊತ್ತಿನ ವಿದ್ಯಮಾನಕ್ಕೆ ಪ್ರತಿಕ್ರಿಯಿಸುವುದು ಸೂಕ್ತ. "ಹಿಂದೂ ಮಹಾಸಭಾ...
ಬಿಜೆಪಿ, ಆರ್ಎಸ್ಎಸ್ ಪ್ರಾಯೋಜಿತ ’ಮಾದಿಗ ಮುನ್ನಡೆ’ ಹೆಸರಿನ ಸರಣಿ ಕಾರ್ಯಕ್ರಮಗಳ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ದಲಿತರನ್ನು ಒಡೆಯುವ ಹುನ್ನಾರದ ಭಾಗವಾಗಿ ಆರ್ಎಸ್ಎಸ್ ಈ ಅಜೆಂಡಾ ರೂಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಆರ್ಎಸ್ಎಸ್ ಮುಖಂಡ...
ಕಳೆದ ಮೂವತ್ತು ವರ್ಷಗಳಿಂದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ನಡೆಯುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವ ವಿಶ್ವಾಸವಿದ್ದು, ರಾಯಚೂರು ನಗರದ ಹಬ್ನ ಸಭಾಂಗಣದಲ್ಲಿ ಡಿಸೆಂಬರ್ 17 ರಂದು ಮಾದಿಗ ಮುನ್ನಡೆ, ಮಾದಿಗರ...