ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿ ಕೈವಾಡ: ಸಿದ್ದರಾಮಯ್ಯ

ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧಿಸಿದೆ ಕಾನೂನು ರೀತಿಯ ನಿರ್ಣಯದಂತೆ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಆಗಿದೆ “ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು. ಈ ಬಗ್ಗೆ ಯಡಿಯೂರಪ್ಪ ಅವರೇ...

ಒಳಮೀಸಲಾತಿಗೆ ವಿರೋಧ | ರಾಜ್ಯದ ನಾನಾ ಕಡೆ ಬೀದಿಗಿಳಿದ ಬಂಜಾರ ಸಮುದಾಯ

ಬಾಗಲಕೋಟೆ, ಶಿವಮೊಗ್ಗ ಜಿಲ್ಲೆಯಲ್ಲಿ ಬಂಜಾರ ಸಮುದಾಯದಿಂದ ಪ್ರತಿಭಟನೆ ಸರ್ಕಾರದ ವಿರುದ್ಧ ಆಕ್ರೋಶ, ಬಿಜೆಪಿ ಬಾವುಟ ಕಿತ್ತೆಸೆದ ಪ್ರತಿಭಟನಾಕಾರರು ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಒಳಮೀಸಲಾತಿ ಹಂಚಿಕೆ ವಿರೋಧಿಸಿ ರಾಜ್ಯದ ನಾನಾ ಕಡೆ ಬಂಜಾರ ಸಮುದಾಯದಿಂದ...

ವಿಜಯನಗರ | ಅಲೆಮಾರಿ ಸಮುದಾಯಗಳ ಮೀಸಲಾತಿ ಪ್ರಮಾಣ ಶೇ.2ರಷ್ಟು ಹೆಚ್ಚಳಕ್ಕೆ ಆಗ್ರಹ

ಒಳಮೀಸಲಾತಿ ವರ್ಗೀಕರಣದಲ್ಲಿ ಶೇ. 1ರಷ್ಟು ಮೀಸಲಾತಿ ನೀಡಿರುವುದು ಅವೈಜ್ಞಾನಿಕ ಅಲೆಮಾರಿಗಳ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕಾರ ಎಚ್ಚರಿಕೆ ಅಲೆಮಾರಿ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ. 2ಕ್ಕೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಎಸ್‌ಸಿ...

ಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

ದಲಿತ ಬಾಂಧವರೇ, ರಾಜ್ಯ ಬಿಜೆಪಿ ಸರ್ಕಾರ ಎಂದಿನಂತೆ ಚುನಾವಣೆಯ ಹೊಸ್ತಿಲಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದೆ. ಆದರೆ ಒಳಮೀಸಲಾತಿ ಜಾರಿ ಎಂದೇ ಸುಳ್ಳು ಪ್ರಚಾರ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ...

ಜನಪ್ರಿಯ

ಬೈಲಹೊಂಗಲ |ಕೆಆರ್‌ಡಿಸಿಎಲ್ ಅಧ್ಯಕ್ಷರಾಗಿ ಶಾಸಕ ಮಹಾಂತೇಶ ಕೌಜಲಗಿ ನೇಮಕ

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಅಧ್ಯಕ್ಷರಾಗಿ ಬೈಲಹೊಂಗಲ ಶಾಸಕ...

ಬೀದರ್‌ | ಶಾಹೀನ್ ಸಮೂಹದಿಂದ ₹22.42 ಕೋಟಿ ವಿದ್ಯಾರ್ಥಿವೇತನ ವಿತರಣೆ

ಬೀದರ್‌ ನಗರದಲ್ಲಿರುವ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು 2026-27ನೇ ಶೈಕ್ಷಣಿಕ...

ಚಂದ್ರಶೇಖರ ಕಂಬಾರ ಅವರ ಕತೆ | ನಾರ್ಸಿಸಸ್

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ತೇರದಾಳ |ನ. 25ರಿಂದ ಶಾಲೆಗಳಲ್ಲಿ ಬಿಸಿಯೂಟ ಬಂದ್: ಅಡುಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಶಾಲೆಗಳಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಕಿಚನ್ ಸೆಂಟರ್‌ಗಳನ್ನು ಪ್ರಾರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆಯ...

Tag: ಒಳಮೀಸಲಾತಿ