ಒಳಮೀಸಲಾತಿ ಸಂಬಂಧ ರಾಜ್ಯದ ಕಾಂಗ್ರೆಸ್ ಸರಕಾರವು ಕೇವಲ ರಾಜಕೀಯ ತೀರ್ಮಾನ ವ್ಯಕ್ತಪಡಿಸಿದೆ. ಇಂತಹ ತೀರ್ಮಾನವನ್ನು ಸರಕಾರವು ಯಾವತ್ತೋ ಕೊಡಬಹುದಾಗಿತ್ತು. ಇಷ್ಟು ಕಾಯಬೇಕಿರಲಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.
ವಿಧಾನಸೌಧದಲ್ಲಿ...
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರು ನೀಡಿರುವ ವೈಜ್ಞಾನಿಕ ದತ್ತಾಂಶವನ್ನು ಆಧರಿಸಿ, ರಾಜ್ಯ ಸರ್ಕಾರ ಆ.16 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಡಿಎಸ್‌ಎಸ್ ಸಂಚಾಲಕ ಡಿ.ಎಲ್...
ಮುಂಗಾರು ಅಧಿವೇಶನದಲ್ಲಿಯೇ ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಆಗಸ್ಟ್ 11 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಠಾವಧಿ ಧರಣಿ ಆಯೋಜಿಸಿದ್ದು ಸಮುದಾಯದ ಎಲ್ಲಾ ಮುಖಂಡರು, ಒಳ ಮೀಸಲಾತಿ ಹೋರಾಟಗಾರರು...
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಚಾರವಾಗಿ ಆ.16ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ...
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಆಶಯದಂತೆ ಆತನ ಪಾಲು ದೊರೆಯಬೇಕು ಎಂಬ ಸಾಮಾಜಿಕ ನ್ಯಾಯದ ತತ್ವಕ್ಕೆ ಒತ್ತು ನೀಡಿ ನ್ಯಾ.ನಾಗಮೋಹನ್ ದಾಸ್ ಅವರು ಒಳಮೀಸಲಾತಿ ಕುರಿತಂತೆ ನೀಡಿರುವ ಶಿಫಾರಸ್ಸುಗಳನ್ನು ಸ್ವಾಗತಿಸುತ್ತಾ,ಆಗಸ್ಟ್ 11 ರಿಂದ...