ಒಳ ಮೀಸಲಾತಿ | ಹೊಣೆ ಕೇಂದ್ರದ ಹೆಗಲಿಗೆ ಹಾಕಿ ರಾಜ್ಯ ಸರ್ಕಾರದಿಂದ ರಾಜಕೀಯ: ದೇವೇಗೌಡ ಆರೋಪ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3)ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...

ರಾಯಚೂರು | ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನನಸಾಗುವ ಕಾಲ ಹತ್ತಿರ ಬಂದಿದೆ; ಮಾಜಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನನಸಾಗುವ ಕಾಲ ಹತ್ತಿರ ಬಂದಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಭರವಸೆ ಸುಳ್ಳಾಗುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದ್ದಾರೆ.ಅವರಿಂದು (ಡಿ.17) ನಗರದಲ್ಲಿ...

ರಾಯಚೂರು | ಒಳ ಮೀಸಲಾತಿ ಜಾರಿಗೆ ನೀಡಿರುವ ಸಮ್ಮತಿ ರದ್ದತಿ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಸುಪ್ರಿಂಕೋರ್ಟಿನ ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐದು ಮಂದಿ ನ್ಯಾಯಮೂರ್ತಿಗಳ ಪೀಠವು ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಸಮ್ಮತಿಸಿದೆ. ಪೀಠದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸುಪ್ರಿಂಕೋರ್ಟಿಗೆ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಲಾಗಿದೆ...

ಒಳಮೀಸಲು ಹಂಚಿಕೆ | ಇದು ಪರಿಶಿಷ್ಟ ಜಾತಿಗೆ ಮಾಡಿದ ಅಪಹಾಸ್ಯ: ಕಾಂಗ್ರೆಸ್ ದಲಿತ ನಾಯಕರ ಆಕ್ರೋಶ

ಸರ್ಕಾರ ಘೋಷಿಸಿರುವ ಮೀಸಲಾತಿ ಜಾರಿಯಾಗುವುದು ಕಷ್ಟಸದಾಶಿವ ಆಯೋಗದ ನೈಜ ವರದಿಯಂತೆ ಮೀಸಲು ಕೊಡಿರಾಜ್ಯ ಸರ್ಕಾರ ಶುಕ್ರವಾರ ಘೋಷಣೆ ಮಾಡಿರುವ ದಲಿತರ ಒಳ ಮೀಸಲಾತಿ ಬಗ್ಗೆ ಕಾಂಗ್ರೆಸ್ ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ...

ಜನಪ್ರಿಯ

PTI V/s ANI : ಡಿ ಕೆ ಸುರೇಶ್ ಎದುರೇ ವರದಿಗಾರ್ತಿ ಮೇಲೆ ಹಲ್ಲೆಗೈದ ಪತ್ರಕರ್ತ: ವಿಡಿಯೋ ವೈರಲ್

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ...

ದೆಹಲಿ ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ...

ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ...

ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಬಿಜೆಪಿಯಂತೆಯೇ ಯುಪಿಎ ಸರ್ಕಾರ ಮಾಡಿದ ಪ್ರಮಾದಗಳನ್ನೂ ಮರೆಯಲಾಗದು. ವಾಜಪೇಯಿ ಗವರ್ನಮೆಂಟ್ ತಂದ...

Tag: ಒಳ ಮೀಸಲಾತಿ