ಹಾವೇರಿ | ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌

ಮುಂದೆ ನಡೆಯುವ ಸಚಿವ ಸಂಪುಟದಲ್ಲಿ ಕರ್ನಾಟಕ ಸರ್ಕಾರ ಒಳಮಿಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌ ಒತ್ತಾಯಿಸಿದರು. ಒಳಮಿಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರರಿಗೆ ಮನವಿ...

ಒಳ ಮೀಸಲಾತಿ | ಬಿಜೆಪಿ ನಿಲುವು ಸ್ಪಷ್ಟವಿದೆ, ಕಾಂಗ್ರೆಸ್‌ನದ್ದೇ ಡಬಲ್ ಗೇಮ್: ಸಂಸದ ಬೊಮ್ಮಾಯಿ

ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವು ಸ್ಪಷ್ಟವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಮತ್ತು...

ರಾಯಚೂರು | ಜಿಲ್ಲೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಒಳಮೀಸಲಾತಿ ಘೋಷಣೆ ಮಾಡಿ; ಎಂ ವಿರೂಪಾಕ್ಷಿ

ಹಿಂದುಳಿದ ವರ್ಗಗಳ ನಾಯಕರು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ರಾಯಚೂರು ಜಿಲ್ಲೆಯಲ್ಲಿಯೇ ಘೋಷಣೆ ಮಾಡಬೇಕು ಎಂದು ಮಾದಿಗ ಮೀಸಲಾತಿ ಐಕ್ಯ ಹೋರಾಟ ಸಮಿತಿ...

ರಾಯಚೂರು | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ರಾಯಚೂರು ಬಂದ್ ಯಶಸ್ವಿ

ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾದಿಗ ಸಮುದಾಯಗಳ ಒಕ್ಕೂಟದಿಂದ ಬುಧವಾರ ರಾಯಚೂರು ಬಂದ್‌ಗೆ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಲಿತ ಪರ...

ರಾಯಚೂರು | ಒಳಮೀಸಲಾತಿ ಜಾರಿಗೆ ಮಲ್ಲಿಕಾರ್ಜುನ್ ಖರ್ಗೆ ಅಡ್ಡಿ ಆರೋಪ ಸುಳ್ಳು : ಶಿವರಾಜ್ ಜಾನೇಕಲ್

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಛಲವಾದಿ ಸಮಾಜ ಹಾಗೂ ಮುಖಂಡರ ಯಾರ ವಿರೋಧವೂ ಇಲ್ಲ. ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರು ಸಹ ವಿರೋಧಿಸುತ್ತಿಲ್ಲ. ಕೆಲವರು ವೈಯಕ್ತಿಕವಾಗಿ ವಿರೋಧಿಸುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಛಲವಾದಿ...

ಜನಪ್ರಿಯ

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Tag: ಒಳ ಮೀಸಲಾತಿ

Download Eedina App Android / iOS

X