ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಸೆಪ್ಟೆಂಬರ್ 21ರಂದು ತಿಪಟೂರಿನಲ್ಲಿ ಕರ್ನಾಟಕ ಮಾದಿಗ ದಂಡೋರ ಹೋರಾಟ ಸಮಿತಿಯಿಂದ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಜಿಪಂ ಸದಸ್ಯ ಕೆ. ಎಂ. ಶಾಂಚಪ್ಪ ಹೇಳಿದರು.
ತಿಪಟೂರು ನಗರದ...
ಒಳಮೀಸಲಾತಿಯನ್ನು ಸಿದ್ದರಾಮಯ್ಯ ಸರ್ಕಾರವು ಕೂಡಲೇ ಅನುಷ್ಠಾನಗೊಳಿಸಬೇಕೆಂದಯ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ, ಪರಿಶಿಷ್ಟ ಜಾತಿಯೊಳಗಿನ ಉಪ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಸ್ಥಾಪಿತ)ಯ ಮುಖಂಡರು ರಾಯಚೂರು...
ಸುಪ್ರೀಂ ಕೋರ್ಟ್ ಅದೇಶದಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಕರೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಎನ್.ಮೂರ್ತಿ ಬಣ)ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ...
ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿ ಅಧಿಕಾರವಿದ್ದು , ಈ ಕೂಡಲೇ ಜಾರಿಗೆ ತರಬೇಕು. ಆದರೆ ಒಳಮೀಸಲಾತಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ನೀತಿ ಅನುಸರಿಸಿ ಇಡೀ ಮಾದಿಗ ಸಮುದಾಯಕ್ಕೆ...