ಚಾಮರಾಜನಗರ ಜಿಲ್ಲೆ, ಯಳಂದೂರು ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಅಂಬೇಡ್ಕರ್ ಸೇವಾ ಸಮಿತಿ ಮತ್ತು ಆಚರಣಾ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡ ವಡಗೆರೆ ದಾಸ್ ಮಾತನಾಡಿ...
ಬೇಡ ಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡಬೇಕು ಎಂದು ಮಾಜಿ ಸಚಿವ ಎಚ್ ಆಂಜನೇಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಳ್ಳಾರಿ ನಗರದ ರಾಯಲ್ ಪೋರ್ಟ್ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, "ಮನೆ ಬಾಗಿಲಿಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿಗಳ ಗುತ್ತಿಗೆದಾರರಿಗೆ ಟೆಂಡರ್ ನಲ್ಲಿ ಮೀಸಲಾತಿ, ಎಸ್ ಸಿಪಿ, ಟಿಎಸ್ ಪಿ ಯೋಜನೆ ಸೇರಿ ಅನೇಕ ಯೋಜನೆಗಳ ಮೂಲಕ ಯಾರು ಮಾಡದಂತಹ ಕ್ರಾಂತಿಕಾರಿ ಕೆಲಸ ಮಾಡಿದ್ದಾರೆ.ಒಳಮೀಸಲಾತಿ ಜಾರಿಗು...
ತೀರಾ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಈ ಬಾರಿ ಒಳ ಮೀಸಲಾತಿ ಜಾರಿಯಾಗುವುದು ಖಚಿತ. ಸತತ 30 ವರ್ಷಗಳಿಂದ ನಡೆಸಿರುವ ಹೋರಾಟಕ್ಕೆ ಫಲ ಸಿಗಲಿದೆ ಎಂದು ಮಾಜಿ ಸಚಿವ ಎಚ್ ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯಪುರ...
ಒಳ ಮೀಸಲಾತಿಯ ವಿಚಾರದಲ್ಲಿ ಸರ್ಕಾರವೇ ಗೊಂದಲ ಸೃಷ್ಟಿ ಮಾಡಿದೆ, ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಚಿಕ್ಕಮಗಳೂರು ನಗರದಲ್ಲಿ ತಿಳಿಸಿದರು.
ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಒಳ ಮೀಸಲಾತಿಯನ್ನು ಘೋಷಣೆ ಮಾಡಿ...