ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ ಉಂಟಾದ ಅಡಚಣೆಗಳ ನಡುವೆಯೂ ಭಾರತ ದ್ರವೀಕೃತ ನೈಸರ್ಗಿಕ ಅನಿಲ (LNG) ಆಮದನ್ನು ಮುಂದುವರೆಸಿದೆ. ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ LNG ಪೂರೈಸುವ ಪ್ರಮುಖ...

ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ಇರಾನ್ ದಾಳಿ: 10 ಭಾರತೀಯರ ರಕ್ಷಣೆ, ಓರ್ವ ನಾಪತ್ತೆ

ಓಮನ್ ಕರಾವಳಿಯ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗೊಂದರ ಮೇಲೆ ಇರಾನ್ ನಡೆಸಿದ ಭಾರಿ ದಾಳಿಯಲ್ಲಿ ಓರ್ವ ಭಾರತೀಯ ನಾಪತ್ತೆಯಾಗಿದ್ದು, ಉಳಿದ 10 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸೈಪ್ರಸ್ ದೇಶದ ಧ್ವಜವನ್ನು ಹೊಂದಿದ್ದ 'ಜಿಎಫ್‌ಎಸ್...

ಓಮನ್ ಕರಾವಳಿಯಲ್ಲಿ ತೈಲ ಹಡಗಿಗೆ ಡಿಕ್ಕಿ ಹೊಡೆದ ಡ್ರೋನ್ ಬೋಟ್: ಓರ್ವ ಭಾರತೀಯನ ಸಾವು

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಓಮನ್ ಕರಾವಳಿಯಲ್ಲಿ ಮಾನವರಹಿತ ಡ್ರೋನ್ ಬೋಟ್ ಒಂದು ತೈಲ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಓರ್ವ ಭಾರತೀಯ ಸಿಬ್ಬಂದಿ...

ಇಸ್ರೇಲ್-ಇರಾನ್ ಸಂಘರ್ಷ: ಓಮನ್ ಕರಾವಳಿಯಲ್ಲಿ 15 ಭಾರತೀಯರಿದ್ದ ತೈಲ ಹಡಗಿನ ಮೇಲೆ ದಾಳಿ, ನಾಲ್ವರಿಗೆ ಗಾಯ

ಇಸ್ರೇಲ್ ಮತ್ತು ಇರಾನ್ ನಡುವಿನ ತಾಜಾ ಸಂಘರ್ಷದ ಕಾವು ಇದೀಗ ಇಡೀ ಗಲ್ಫ್ ಪ್ರದೇಶಕ್ಕೆ ವ್ಯಾಪಿಸಿದ್ದು, ಭಾನುವಾರ ಓಮನ್ ಕರಾವಳಿಯಲ್ಲಿ 15 ಮಂದಿ ಭಾರತೀಯರಿದ್ದ ತೈಲ ಹಡಗಿನ ಮೇಲೆ ದಾಳಿ ನಡೆದಿದೆ. ಈ...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ಓಮನ್