ರಾಯಚೂರು ತಾಲ್ಲೂಕಿನ ಗುಂಜಳ್ಳಿ ಗ್ರಾಮದ ಹೊರವಲಯದಲ್ಲಿ ಲಾರಿ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಗುಂಜಳ್ಳಿ ಗ್ರಾಮದ ಖಾಜಾಸಾಬ್ (32) ಎಂದು ಗುರುತಿಸಲಾಗಿದೆ....
ಕಲ್ಲಿಗೆ ಡಿಕ್ಕಿ ಹೊಡೆದು ಕಾರ ಪಲ್ಟಿಯಾಗಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು ಕುಟುಂಬದ ಐವರಿಗೆ ಗಂಭೀರ ಗಾಯಗೊಂಡ ಘಟನೆ ರಾಯಚೂರು ನಗರದ ಮುನ್ಸಲಾಪುರ ಕ್ರಾಸ್ ಬಳಿ ನಡೆದಿದೆ.ಹಾಜೀರಾ (65) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ....
ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರ್ ಪಲ್ಟಿಯಾಗಿ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಲಿಂಗಸುಗೂರು ತಾಲ್ಲೂಕಿನ ಅಮರೇಶ್ವರ ಕ್ರಾಸ್‌ನಿಂದ ದೇವರಭೂಪುರ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ನಡೆದಿದೆ.
ಮೃತನನ್ನು ತಿಮ್ಮನಗೌಡ ಶಂಕರಗೌಡ...
ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸ್ಥಳದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ದೇವದುರ್ಗ ತಾಲ್ಲೂಕು ಗಲಗ ಗ್ರಾಮದ ಕೆಇಬಿ ಬಳಿ ನಡೆದಿದೆ.ಸಿರಿಯಪ್ಪ ರಾಮೇಶ್ (30)...
ಕೂಲಿಕಾರರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮಹಿಳೆ ಸಾವು ,ಆರು ಜನರಿಗೆ ಗಾಯಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿ ನಡೆದಿದೆ.
ಗಂಗಮ್ಮ (40) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಭತ್ತದ ರಾಶಿ ಮಾಡಲು ಕೂಲಿಕಾರರನ್ನು...