ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ ಕ್ಯಾಬ್ ಅಗ್ರಿಗೇಟರ್ ಸಂಸ್ಥೆಯಾದ 'ಓಲಾ' ಮೇಲೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ₹10 ಲಕ್ಷ ದಂಡ ವಿಧಿಸಿದೆ. ಬುಕಿಂಗ್‌...

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಓಲಾ, ಉಬರ್ ಮತ್ತು ರ‍್ಯಾಪಿಡೊ ಸೇರಿದಂತೆ ಕೇಂದ್ರ ಹಾಗೂ ದೆಹಲಿ...

ಓಲಾ, ಉಬರ್, ರ‍್ಯಾಪಿಡೊ ಆ್ಯಪ್‌ಗಳನ್ನು ತೆಗೆದುಹಾಕಿ; ಗೂಗಲ್‌ಗೆ ಮಹಾ ಸರ್ಕಾರ ಸೂಚನೆ

ಮಹಾರಾಷ್ಟ್ರದಲ್ಲಿ ಕಾನೂನುಬಾಹಿರವಾಗಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಆ್ಯಪ್ ಸ್ಟೋರ್‌ಗಳಿಂದ ಉಬರ್, ಓಲಾ ಹಾಗೂ ರ‍್ಯಾಪಿಡೊ ರೈಡ್-ಹೇಲಿಂಗ್ ಅಪ್ಲಿಕೇಶನ್‌ಗಳನ್ನು ತೆಗೆದುಹಾಕುವಂತೆ ಆಪಲ್ ಮತ್ತು ಗೂಗಲ್ ಕಂಪನಿಗಳಿಗೆ...

ಓಲಾ ಎಲೆಕ್ಟ್ರಿಕ್ ಸಂಸ್ಥಾಪಕ ಭವಿಷ್ ಅಗರ್ವಾಲ್ ವಿರುದ್ಧ ಬಂಧನ ವಾರೆಂಟ್‌

ರಿಪೇರಿಗಾಗಿ ಓಲಾ ಎಲೆಕ್ಟ್ರಿಕ್‌ ಕಂಪನಿಯ ಸರ್ವೀಸ್‌ ಕೇಂದ್ರಕ್ಕೆ ನೀಡಿದ್ದ ಸ್ಕೂಟರ್‌ಅನ್ನು ಗ್ರಾಹಕರಿಗೆ ಮರಳಿಸದ ಮತ್ತು ಗ್ರಾಹಕರ ದೂರಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಓಲಾ ಎಲೆಕ್ಟ್ರಿಕ್ ಸಂಸ್ಥಾಪಕ ಭವಿಷ್ ಅಗರ್ವಾಲ್ ವಿರುದ್ಧ ಬಂಧನ...

ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

ಇಂದು (ಫೆ.7) ದೇಶಾದ್ಯಂತ ಓಲಾ, ಉಬರ್‌ ರ‍್ಯಾಪಿಡೋ ಸೇರಿಂದತೆ ಎಲ್ಲ ಬೈಕ್‌ , ಆಟೋ, ಟ್ಯಾಕ್ಸಿಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮುಂದಾಗಿವೆ. ತೆಲಂಗಾಣದ ಗಿಗ್ ಮತ್ತು ಪ್ಲಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ ( TGPWU )...

ಜನಪ್ರಿಯ

ಲೇಖಕಿ, ಪ್ರಾಧ್ಯಾಪಕಿ ಡಾ. ಅನಸೂಯಾ ಕಾಂಬಳೆ ಅವರಿಗೆ ಎಚ್. ಎಸ್. ಪಾರ್ವತಿ ದತ್ತಿ ಪ್ರಶಸ್ತಿ

ಕರ್ನಾಟಕ ಲೇಖಕಿಯರ ಸಂಘ (ಕಲೇಸಂ) ಪ್ರತಿವರ್ಷ ನೀಡುವ ಪ್ರತಿಷ್ಠಿತ ‘ಎಚ್.ಎಸ್. ಪಾರ್ವತಿ...

ಮೇಕೆದಾಟು ಪ್ರಕರಣ: ವಿಚಾರಣೆ ಮುಂದೂಡಿಕೆ ಕೋರಿದ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತರಾಟೆ

ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೇ ವಿಚಾರಣೆ ಮುಂದೂಡುವಂತೆ...

ಚಿಂತಾಮಣಿ | ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ

ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ...

ಆಧಾರವಿಲ್ಲದೆ ಅಪಪ್ರಚಾರ ಮಾಡುವುದೇ ಜೆಡಿಎಸ್‌ನವರ ಕೆಲಸ : ರವಿಕುಮಾರ್ ಗೌಡ ಬೇಸರ

ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳು, ದೃಶ್ಯಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ನಾಯಕತ್ವ...

Tag: ಓಲಾ