ನಾಗ್ಪುರದಲ್ಲಿ ನಡೆದ ಹಿಂಸಾಚಾರ ಪೂರ್ವಯೋಜಿತ ಪಿತೂರಿಯಂತೆ ಕಾಣುತ್ತದೆ. ಗುಂಪು ನಿರ್ದಿಷ್ಟ ಮನೆಗಳು ಮತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ. ಹಾಗೆಯೇ 'ಛಾವಾ' ಸಿನಿಮಾದಿಂದಾಗಿ...
ಮೊಗಲ್ ರಾಜ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ), ಬಜರಂಗದಳ ಸೇರಿದಂತೆ ಹಿಂದುತ್ವವಾದಿ ಬಲಪಂಥೀಯ ಗುಂಪುಗಳು ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿವೆ. ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಮರ ಧಾರ್ಮಿಕ ಗ್ರಂಥ ಖುರ್‌ಆನ್‌ನ...