ಔರಾದ್ ಪಟ್ಟಣದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಔರಾದ್ ತಾಲ್ಲೂಕು ನಾಗರಿಕ ಸಂಘರ್ಷ ಸಮಿತಿ ಕರೆ ನೀಡಿದ್ದ ಔರಾದ್ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಮಂಗಳವಾರ ಬೆಳಿಗ್ಗೆಯಿಂದಲೇ ವ್ಯಾಪಾರಸ್ಥರು...
ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪಟ್ಟಣದ 10 ವಾರ್ಡ್ಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸಲು ಹಾಗೂ ಅಗತ್ಯ ಮೋಟರ್ಗಳನ್ನು ಖರೀದಿಸಲು ಸಮ್ಮತಿ ನೀಡಲಾಗಿದೆ. ಹೀಗಾಗಿ, ನಾಗರಿಕರು...
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಶುಕ್ರವಾರ ಕರೆ ನೀಡಿದ ʼಔರಾದ್ ಬಂದ್ʼ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್ ಶಾ ಶವಯಾತ್ರೆ...
ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಾ.ಬಿ.ಆರ್. ಅಂಬೇಡ್ಕರ್ ಹೋರಾಟ ಸಮಿತಿಯಿಂದ ನಾಳೆ (ಡಿ.27)ರಂದು ಔರಾದ್ ಬಂದ್ಗೆ ಕರೆ...