ಬೆಳಕಣಿ-ಮುಂಗನಾಳ ಮಾರ್ಗದಲ್ಲಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬೀದರ್ ಜಿಲ್ಲೆ ಔರಾದ್ ತಾಲೂಕು ಕೇಂದಕ್ಕೆ ತೆರಳುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
"ಬೆಳಕುಣಿ(ಚೌ) ಮಾರ್ಗವಾಗಿ ಔರಾದ್ ಪಟ್ಟಣಕೆ ನಿತ್ಯ...
ಜನರ ಜೀವನ ಮಟ್ಟ ಮತ್ತು ಕೌಶಲ್ಯವೃದ್ಧಿಗೆ ಸಾಕ್ಷರತೆ ಬಹಳ ಮುಖ್ಯ. ಆಧುನಿಕ ಸಮಾಜದಲ್ಲಿ ನಿತ್ಯ ಬದುಕಿನ ಸಾಧನವಾದ ಶಿಕ್ಷಣವು ಬಡತನದ ವಿರುದ್ಧ ಹೋರಾಡಲು ಅಸ್ತ್ರವಾಗಿದೆ ಎಂದು ಔರಾದ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ...
ಎಕಲಾರ (ತಾಂಡ)ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿರಂತರವಾಗಿ ಗೈರು ಹಾಜರಾಗುತ್ತಿದ್ದಾರೆ. ಸರ್ಕಾರದ ಆದೇಶವನ್ನು ಗಾಳಿಗೆ ತೂರಿ, ಮಕ್ಕಳ ಭವಿಷ್ಯದ ಜೊತೆ ಆಟ ಆಡುತ್ತಿದ್ದಾರೆ. ಅವರನ್ನು ಕೂಡಲೇ ಕರ್ತವ್ಯದಿಂದ ಅಮಾನತು...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸ್ಮಶಾನ ಭೂಮಿ ಮಂಜೂರಾತಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಎನ್‌ಎಸ್‌ಒಎಸ್‌ವೈಎಫ್ ಕಾರ್ಯಕರ್ತರು ಬೀದರ್ ಜಿಲ್ಲೆಯ ಔರಾದ್ ತಾಲೂಕು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಪ್ರತಿಭಟಿಸಿದರು.
“ಆರ್ಥಿಕ,...