ಬ್ಯಾಸಕಿ ಬಂತಂದ್ರೆ ನೀರಿಗೆ ಬರ ಬರೋದು ಗ್ಯಾರಂಟಿ, ಅದಕ್ಕೆ ತಾತ್ಕಾಲಿಕ ಪರಿಹಾರ ಹುಡುಕಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಫೈಲ್ ಹಿಡಿದು ಎಡತಾಕುವುದು ಸಾಮಾನ್ಯ. ಈ ಕೆಂಡ ಬಿಸಿಲಿನ ಬರೆಗೆ ಬರ ಅಂದ್ರೆ ಯಾರಿಗೆ...
ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡದ ಕಾರಣಕ್ಕೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ವಾರಂಟ್...
ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪ್ರತಿಭೆ ಪ್ರದರ್ಶನಗೊಳ್ಳುತ್ತದೆ. ಸರ್ಕಾರಿ ಶಾಲೆಯ ಉಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಹೇಳಿದರು.
ಔರಾದ್ ತಾಲ್ಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ...
ಔರಾದ್ ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರ ತಾಂಡಾ (ಬಾರ್ಡರ್) ಸಿವಾರದಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ/ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ತಾಂಡಾ ನಿವಾಸಿ ಅಂಬಾಜಿ (56) ಬಂಧಿತ...
ವಾಕಿಂಗ್ ಹೋಗುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ ಹೊಡೆದು ಉರುಳಿಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಸಂತಪೂರ-ಮಸ್ಕಲ್ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮಸ್ಕಲ್ ಗ್ರಾಮದ ನವನಾಥ ರಾಮಣ್ಣ (32) ಮೃತರು. ಗಾಯಗೊಂಡ...