ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಔರಾದ್ ಕ್ಷೇತ್ರಕ್ಕೆ 11,217 ಮನೆ ಮಂಜೂರಾಗಿವೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ ಚವ್ಹಾಣ ತಿಳಿಸಿದ್ದಾರೆ.
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ...
ಊರಲ್ಲಿ ಸಂಭ್ರಮವೋ ಸಂಭ್ರಮ, ಅದ್ದೂರಿ ಮೆರವಣಿಗೆ, ಇದು ಯಾವ ಸಿನಿಮಾ ಸ್ಟಾರ್‌ಗೆ ಸಿಕ್ಕ ಸ್ವಾಗತ ಅಲ್ಲ, ಯುದ್ಧಭೂಮಿಯಲ್ಲಿ 21 ವರ್ಷದಿಂದ ಸೇವೆ ಸಲ್ಲಿಸಿದ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಸಿಕ್ಕಿತು.
ಬೀದರ್ ಜಿಲ್ಲೆಯ ಔರಾದ್...
ಔರಾದ್ ತಾಲ್ಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಶೆಂಪುರ(ಬಿ) ಹಾಗೂ ಬೇಲೂರ (ಎನ್) ಗ್ರಾಮಗಳ ಜನರು ತಮ್ಮ ಗ್ರಾಮ ಪಂಚಾಯಿತಿ ಕೇಂದ್ರ ಬಲು ದೂರವಿರುವ ಕಾರಣ ಸುತ್ತಿ ಬಳಸಿ ಹೋಗಬೇಕಾದ ಪರಿಸ್ಥಿತಿ ಇದೆ.
ಖಾಶೆಂಪುರ(ಬಿ)...
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರನ್ನಾಗಿ ಬಿ.ಎಂ.ಅಮರವಾಡಿ ಅವರನ್ನು ನೇಮಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.
ʼಕನ್ನಡ ಸಾಹಿತ್ಯ ಪರಿಷತ್ತಿನ ಹಿಂದಿನ ಅಧ್ಯಕ್ಷರಾಗಿದ್ದ ಡಾ.ಶಾಲಿವಾನ ಉದಗಿರೆ...
ಬೀದರ್ ಜಿಲ್ಲೆಗೆ ಡಿಡಿಪಿಐ ಬಂದು ಎರಡು ವರ್ಷವಾಯ್ತು, ನಾನು ಇಲ್ಲಿಯವರೆಗೆ ಅವರ ಮುಖ ನೋಡಿಲ್ಲ. ಅವರು ತಾಲ್ಲೂಕಿಗೆ ಒಮ್ಮೆಯೂ ಭೇಟಿ ನೀಡಿಲ್ಲ, ಸಭೆ ನಡೆಸಿಲ್ಲ. ಶಿಕ್ಷಣ ಸುಧಾರಣೆ ಕುರಿತು ಅನೇಕ ಬಾರಿ...