ಔರಾದ್ ತಾಲ್ಲೂಕಿನ ಜಕನಾಳ ಎಂಬ ಗಡಿ ಗ್ರಾಮದ 16 ವರ್ಷದ ಕೋಗಿಲೆ ಕಂಠದ ಪ್ರಕೃತಿಯ ಗಾಯನಕ್ಕೆ ತಲೆತೂಗದ ಸಂಗೀತ ಪ್ರೇಮಿಗಳಿಲ್ಲ ಎನ್ನಬಹುದು.
ಕಾಶಿನಾಥ್ ಹಾಗೂ ಶ್ರೀದೇವಿ ಮೇತ್ರೆ ಅವರ ಪುತ್ರಿ ಪ್ರಕೃತಿ ಸದ್ಯ ಔರಾದ್...
ಔರಾದ್ ತಾಲೂಕಿನ ಸಂತಪುರ ಗ್ರಾಮದ ಮಾಜಿ ಸೈನಿಕ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿ ಅಫ್‌ನಾನ್ ಜಲೀಲ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅರೇಬಿಕ್ ಪಠಣ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು...
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದ ಕಿಡಿ ಹೊತ್ತಿಸಿದವರಲ್ಲಿ ನೇತಾಜಿ ಸುಭಾಷ ಚಂದ್ರ ಬೋಸ್ ಅವರು ಪ್ರಥಮರಾಗಿದ್ದಾರೆ ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಅಭಿಪ್ರಾಯಪಟ್ಟರು.
ಭಾಲ್ಕಿ ಪಟ್ಟಣದ ಸುಭಾಷ ಚಂದ್ರಬೋಸ್ ವೃತ್ತದಲ್ಲಿ ಗುರುವಾರ ನೇತಾಜಿ...
ಔರಾದ್ ತಾಲ್ಲೂಕಿನ ಲಿಂಗಿ ಗ್ರಾಮದಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸಿ ಶಾಲೆಗೆ ಬರುತ್ತಾರೆ. ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಂತಹ ಶಿಕ್ಷಕರು ನನ್ನ ಕ್ಷೇತ್ರದಲ್ಲಿ ಇರುವುದು ಬೇಡ ಎಂದು ಶಾಸಕ...
ಸಂವಿಧಾನದ ಆಶಯದಂತೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯ, ಅಭಿವೃದ್ಧಿ ಹೀಗೆ ಎಲ್ಲವೂ ಸಮಾನವಾಗಿ ಇರಬೇಕೆಂಬ ಕನಸಿನೊಂದಿಗೆ ಕಳೆದ 14 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಪರ್ಯಾಯ ರಾಜಕಾರಣದಿಂದ ಸಮ ಸಮಾಜ ಕಟ್ಟುವ ಗುರಿ ನನ್ನದಾಗಿದೆ...