ಬೀದರ್‌ | ₹75 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ

ಔರಾದ್‌ ತಾಲ್ಲೂಕಿನ ಭೂ ಮಾಪನ ಇಲಾಖೆಯ ಭೂ ಮಾಪಕ ಸಂತೋಷ ಬೋಗಾರ ಎಂಬುವರು ರೈತರೊಬ್ಬರಿಂದ ₹75 ಸಾವಿರ ಲಂಚ ಪಡೆಯುವ ವೇಳೆ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಮೀನು ಸರ್ವೇ ಮಾಡಲು ಔರಾದ್ ತಾಲ್ಲೂಕಿನ...

ಬೀದರ್‌ | ಕೆರೆಗಳಿಂದ ಹೊಲಗಳಿಗೆ ನೀರು ಹರಿಸಲು ಆಗ್ರಹ

ಔರಾದ್ ತಾಲ್ಲೂಕಿನ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುವ ಏಕಂಬಾ, ಹುಲ್ಯಾಳ ಹಾಗೂ ಖಂಡೆಕೇರಿ ಗ್ರಾಮಗಳ ಕೆರೆಗಳಲ್ಲಿ ಸಂಗ್ರಹವಾದ ನೀರು ಸುತ್ತಲಿನ ಹೊಲಗಳಿಗೆ ಹರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಹಾಗೂ ರಾಜ್ಯ...

ಬೀದರ್‌ | ಖಾಲಿಯಿರುವ ಸಿಬ್ಬಂದಿ ಕೊರತೆ ನೀಗಿಸಿ : ಶಾಸಕ ಪ್ರಭು ಚವ್ಹಾಣ

ಔರಾದ್‌ ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದ ಆಡಳಿತ ವ್ಯವಸ್ಥೆಗೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು.ಬಿ ಚವ್ಹಾಣ ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಕೇಳಿದ್ದಾರೆ. ʼಕೃಷಿ...

ಔರಾದ್ | ಜಲ ಜೀವನ್ ಮಿಷನ್ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ

ಔರಾದ್ ತಾಲ್ಲೂಕಿನ ಕೌಠಾ (ಬಿ) ಗ್ರಾಮದಲ್ಲಿ ಜಲ ಜೀವನ ಮಿಷನ್ (ಜೆಜೆಎಂ) ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು , ತನಿಖೆ ನಡೆಸಲು ಎಂದು ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಆಗ್ರಹಿಸಿದೆ. ಈ ಸಂಬಂಧ...

ಬೀದರ್‌ | ಕ್ರೀಡಾಕೂಟ : ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಅಂಧ ವಿದ್ಯಾರ್ಥಿ

ಔರಾದ್‌ ತಾಲೂಕಿನ ಮಸ್ಕಲ್‌ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಧ ವಿದ್ಯಾರ್ಥಿ ಮಲ್ಲೇಶ ರಾಜರೆಡ್ಡಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಗುಂಡು ಎಸೆತ ವಿಭಾದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಔರಾದ್

Download Eedina App Android / iOS

X