ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಒಂದು ಜವಾನ ಹುದ್ದೆಗೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಇಲ್ಲೊಬ್ಬ ಹುಡುಗ ತನ್ನೂರಿನ ಗ್ರಾಮ ಪಂಚಾಯತ್‌ನ ಡಿಜಿಟಲ್ ಗ್ರಂಥಾಲಯದಲ್ಲಿ...
ಬೀದರ್ ಜಿಲ್ಲೆಯ ಔರಾದ ಪಟ್ಟಣದ ಐತಿಹಾಸಿಕ ಉದ್ಭವಲಿಂಗ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಭರವಸೆ ನೀಡಿದರು.
ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ...
ಔರಾದ್ ತಾಲೂಕಿನ ಶೆಂಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಟ್ನಾಳ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಮಂಗಳವಾರ ಭೇಟಿ ನೀಡಿ ಜಲ ಜೀವನ್ ಮಿಷನ್ ಕಾಮಗಾರಿ ಪರಿಶೀಲಿಸಿದರು.
ಚಟ್ನಾಳ...
ಕಳೆದ ನಾಲ್ಕು ದಿನದಿಂದ ಸುರಿದ ಸತತ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಶನಿವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆಯು ರಾತ್ರಿವರೆಗೆ ಬಿಡುವಿಲ್ಲದೇ ಸುರಿಯಿತು. ಕೆಲಕಾಲ ಬಿಡುವು ನೀಡಿ, ಬಳಿಕ ಮತ್ತೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿತು....
ಸಮರ್ಪಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದೇ ಇರುವ ಕಾರಣಕ್ಕೆ ಅಪಾರ ಪ್ರಮಾಣದಲ್ಲಿ ಮಳೆ ನೀರು, ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಗ್ರಾಮಸ್ಥರಲ್ಲಿ ಸಾಂಕ್ರಮಿಕ ರೋಗದ ಭೀತಿ ಆವರಿಸುತ್ತಿದೆ ಎಂದು...