ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ.
ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು)...
ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮಕ್ಕಳು ಶಾಲಾವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ, ಬಿಸಿಯೂಟ,...
ಔರಾದ್ ಹಾಗೂ ಕಮಲನಗರ ತಾಲೂಕಿನ ಮರಾಠಿ ಮಾಧ್ಯಮ ಶಾಲೆಗಳಲ್ಲಿ ಕನ್ನಡ ವಿಭಾಗ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಔರಾದ ತಾಲೂಕು ಘಟಕ ಆಗ್ರಹಿಸಿದೆ.
ಈ ಕುರಿತು ಕರವೇ ಪದಾಧಿಕಾರಿಗಳು ಶನಿವಾರ ಶಿಕ್ಷಣ ಸಚಿವರಿಗೆ ಹಾಗೂ...
ಔರಾದ ತಾಲೂಕಿನಾದ್ಯಂತ ನಿಯಮಬಾಹಿರವಾಗಿ ನಡೆಯುತ್ತಿರುವ ಕೋಚಿಂಗ್ ಕೇಂದ್ರಗಳು ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಕರ್ನಾಟಕ ರಾಜ್ಯ ದಲಿತ ಸೇನೆ ಆಗ್ರಹಿಸಿದೆ.
ಈ ಕುರಿತು ಶುಕ್ರವಾರ ಶಿಕ್ಷಣ ಸಚಿವ ಮಧು...
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಔರಾದ್‌ನಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುತ್ತಿವೆ. ಬಹುತೇಕ ಇಲಾಖೆಗಳಲ್ಲಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದಾಗಿ ನನ್ನ ಹೆಸರು ಕೆಡುತ್ತಿದೆ. ಇಷ್ಟವಿದ್ದರೆ ಮನಸ್ಪೂರ್ತಿಯಿಂದ ಕೆಲಸ ಮಾಡಬೇಕು. ಇಲ್ಲವೆಂದರೆ ಬಿಟ್ಟು ಹೋಗಬೇಕೆಂದು ಮಾಜಿ ಸಚಿವ,...