ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧೂಪತಮಹಾಗಾಂವ್ ಗ್ರಾಮ ಪಂಚಾಯತಿಗೆ ಸೇರಿದ ಮಣಗೆಂಪುರ ಗ್ರಾಮದಲ್ಲಿ ವೃದ್ಧ ದಂಪತಿಗಳಾದ ಶಿವಬಸಪ್ಪ ಪಾಟೀಲ್ (82), ನಿರ್ಮಲಾಬಾಯಿ (77) ಅವರು ತಗಡಿನ ಶೆಡ್ ಇರುವ ಪುಟ್ಟ ಕೋಣೆಯೊಂದರಲ್ಲಿ ಬದುಕು...
ಅಪರೂಪವೆಂಬಂತೆ ಅಲ್ಲಿ ಸೇರಿದ ಪ್ರತಿಯೊಬ್ಬರೂ ತಮ್ಮ ದಾಂಪತ್ಯ ಜೀವನದ ಸುಮಧುರ ಕ್ಷಣ, ನೋವು-ನಲಿವಿನ ಸರಕಗಳನ್ನು ಒಬ್ಬರನೊಬ್ಬರು ಎಳೆಎಳೆಯಾಗಿ ಹಂಚಿಕೊಂಡರು. ಪ್ರೀತಿ-ಸ್ನೇಹ ಬಾಂಧವ್ಯದ ಜೊತೆಗೆ ಬಾಲ್ಯದ ಆಟಗಳಿಗೆ ಹೆಜ್ಜೆ ಹಾಕಿದರು. ಹೊಸ-ಹಳೆಬರ ಸಮ್ಮಿಲನ, ಆತ್ಮೀಯತೆ...
ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಯಾದ ಕಾರಣ ಮಕ್ಕಳು ಬಿಕ್ಕಿ, ಬಿಕ್ಕಿ ಅತ್ತ ಪ್ರಸಂಗ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ನಡೆದಿದೆ.
2013ರಿಂದ ಕೌಡಗಾಂವ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಣ...
ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ.
ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು)...
ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮಕ್ಕಳು ಶಾಲಾವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ, ಬಿಸಿಯೂಟ,...