ಔರಾದ್ ತಾಲ್ಲೂಕಿನ ಚಿಂತಾಕಿ, ಸಂತಪೂರ ಹಾಗೂ ಔರಾದ(ಬಿ) ನಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಶುಕ್ರವಾರ ಶಾಸಕ ಪ್ರಭು ಚವ್ಹಾಣ ಅವರು ಚಾಲನೆ ನೀಡಿದರು.
ಬಳಿಕ ಶಾಸಕ ಪ್ರಭು...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ ಶೆಂಬೆಳ್ಳಿ ಕ್ರಾಸ್ ಸಮೀಪ ಗುರುವಾರ ಬೆಳಿಗ್ಗೆ...
ವಿಶ್ವಗುರು ಬಸವಣ್ಣನವರ ಜಯಂತಿಯನ್ನು ನೆಪ ಮಾತ್ರಕ್ಕೆ ಆಚರಿಸದೇ ಅವರ ವಿಚಾರಧಾರೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಹೇಳಿದರು.
ಔರಾದ ತಾಲ್ಲೂಕಿನ ಗಡಿಕುಶನೂರ ಗ್ರಾಮದಲ್ಲಿ ಬಸವ ಜಯಂತಿ ಉತ್ಸವ ಸಮಿತಿ...
ದೂರದಿಂದ ನೋಡಿದರೆ ಇದ್ಯಾವುದೋ ಖಾಸಗಿ ಶಾಲೆ ಇರಬೇಕೆಂದು ಕಾಣುತ್ತದೆ. ಹತ್ತಿರ ಹೋದರೆ, ʼವಾಹ್..ಅದೆಷ್ಟು ಸುಂದರ ಈ ಪುಟ್ಟ ಹಳ್ಳಿಯ ಸರ್ಕಾರಿ ಶಾಲೆʼ ಎಂದು ಚಕಿತಗೊಳಿಸುವಷ್ಟು ಬಣ್ಣದ ಚಿತ್ತಾರದಿಂದ ಸಿಂಗಾರಗೊಂಡಿದೆ.
ಆರು ದಶಕಗಳ ಹಿಂದೆ ಸ್ಥಾಪನೆಯಾದ...
ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ.
ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ...