ವಾಸ್ತವಿಕ ಬದುಕಿನ ಜೊತೆಗೆ ವಿಶ್ವಮಾನವ ಸಂದೇಶ ವಿಸ್ತಾರದ ಮೇಲೆ ಹೆಚ್ಚಿನ ಪ್ರೀತಿ ಹೊಂದಿರುವ ಕುವೆಂಪು ಅವರ ವೈಚಾರಿಕ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳು ಹೆಚ್ಚೆಚ್ಚು ತಿಳಿದುಕೊಳ್ಳಬೇಕು ಎಂದು ಕವಿ, ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು.
ಔರಾದ್...
ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಕೊನೆಗೊಳ್ಳಬಾರದು. ಬಾಬಾ ಸಾಹೇಬರ ಸಂದೇಶಗಳನ್ನು ಎದೆಯೊಳಗೆ ಇಳಿಸಿಕೊಂಡು ಸಮಾಜದಲ್ಲಿ ನಿರಂತರವಾಗಿ ಬಿತ್ತಬೇಕಾಗಿದೆ. ಒಡೆದು ಹೋಗುತ್ತಿರುವ ಎಲ್ಲಾ ಜಾತಿ ಸಮುದಾಯಗಳನ್ನು ಒಗ್ಗೂಡಿಸುವುದು ಇಂದು ಅಗತ್ಯವಾಗಿದೆ ಎಂದು ಚಿಂತಕ ಶ್ಯಾಮಸುಂದರ್ ಖಾನಾಪುರ್...
ಬೀದರ್ ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ಗುಡುಗು, ಮಿಂಚು ಸಹಿತ ಗುರುವಾರ ಸಂಜೆ ಭಾರಿ ಮಳೆಯಾಗಿದೆ.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ ಬಿಸಿಲಿತ್ತು. ಮಧ್ಯಾಹ್ನ 2 ಗಂಟೆಯಿಂದ ದಟ್ಟ ಕಾರ್ಮೋಡ ಕವಿದು 3 ಗಂಟೆಗೆ ಶುರುವಾದ...
ಔರಾದ್ ಪಟ್ಟಣದಲ್ಲಿ ಏಪ್ರಿಲ್ 22ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನಿಸಲಾಗಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲಕುಮಾರ್ ದೇಶಮುಖ ಅವರನ್ನು ಆಯ್ಕೆ...
ಸರ್ಕಾರಿ ಶಾಲೆಗಳು ಸಮಸ್ಯೆಗಳ ಆಗರವಾಗಿವೆ. ಶಿಕ್ಷಕರು ಬೋಧನೆಗಿಂತ ರಾಜಕೀಯ ಹೆಚ್ಚಾಗಿ ಮಾಡುತ್ತಿದ್ದಾರೆ. ಹೀಗಾದರೆ ಶಿಕ್ಷಣದ ಪರಿಸ್ಥಿತಿ ಏನಾಗಬಹುದು ಎಂದು ಶಾಸಕ ಪ್ರಭು ಚವ್ಹಾಣ ಕಳವಳ ವ್ಯಕ್ತಪಡಿಸಿದರು.
ಔರಾದ್ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ...