ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ ಮೇರೆಗೆ ಔರಾದ್ ತಾಲೂಕಿನ ಜಂಬಗಿ ಗ್ರಾಮದ ರಾಜಶೇಖರ ಎಂಬುವವರಿಗೆ ಸೇರಿದ ಕ್ಲಿನಿಕ್ನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ರಾಜಶೇಖರ ಅವರು...
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಎಕಲಾರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿಯ ಇಂಗ್ಲಿಷ್ ವಿಷಯದಲ್ಲಿ 95ಕ್ಕಿಂತ ಹೆಚ್ಚು ಅಂಕ ಪಡೆದು ಸಾಧನೆಗೈದ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷಕರೊಬ್ಬರು ತಮ್ಮ ಸ್ವಂತ...
ಎಸ್ಐಆರ್ ಹಾಗೂ ಇವಿಎಂ ಸಂಪೂರ್ಣ ರದ್ದತಿಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ...
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ 50 ವರ್ಷಗಳ ಸಾರ್ಥಕ ರಾಜಕೀಯ ಬದುಕಿನ ಗೌರವಾರ್ಥವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿರುವ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಜಿ ಸಚಿವ, ಔರಾದ(ಬಿ) ಶಾಸಕ...
ಕುಡಿಯುವ ನೀರಿನ ಸಮಸ್ಯೆ ತಲೆದೋರಿದ ಔರಾದ್ ತಾಲ್ಲೂಕಿನ ವಡಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋರಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಶನಿವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಒಂದೆರಡು ತಿಂಗಳಿನಿಂದ...