ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಕ್ಕಳಿಗೆ ಗ್ರಂಥಾಲಯ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರೇರೆಪಿಸಬೇಕು. ಪಠ್ಯದ ಜೊತೆ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಪ್ರಾದೇಶಿಕ ಶಿಕ್ಷಣ ಇಲಾಖೆ ಆಯುಕ್ತ ಆಕಾಶ್ ಎಸ್. ಹೇಳಿದರು.
ಔರಾದ ತಾಲೂಕಿನ...
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವುದಕ್ಕೆ ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದು, ತುರ್ತಾಗಿ ಬರ ಪರಿಹಾರ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
"ಈ ಹಿಂದೆ ಸರ್ಕಾರವು...
ಭಾರತವನ್ನು ಪ್ರಬುದ್ಧ ಭಾರತವನ್ನಾಗಿ ನಿರ್ಮಿಸಲು ಬುದ್ಧ ಧಮ್ಮ ಒಂದೆ ಮಾರ್ಗ. ಇಂದಿನ ಸಮಾಜದ ಪರಿಸ್ಥಿತಿ ತುಂಬಾ ಕಲುಷಿತಗೊಂಡಿದೆ. ಸುಳ್ಳು, ಮೋಸ, ಕೊಲೆ, ದರೋಡೆ, ಅತ್ಯಾಚಾರ ಸೇರಿದಂತೆ ನೋಡಿದರೆ ಮನುಷ್ಯ ಜನಾಂಗ ದುರ್ಗತಿ ಕಡೆ...
ಕನ್ನಡ ಭಾಷೆ ಪುರಾತನ ಭಾಷೆಗಳಲ್ಲಿ ಒಂದಾಗಿದ್ದು, ಅತ್ಯಂತ ಸುಂದರ ಭಾಷೆಯಾಗಿದೆ. ನಾಡಿನಲ್ಲಿರುವ ಎಲ್ಲರೂ ನಮ್ಮ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಈ ಭಾಷೆಯನ್ನು ಉಳಿಸಿ ಬೆಳೆಸಲು ಪ್ರಯತ್ನಿಸಬೇಕಿದೆ ಎಂದು ಮಾಜಿ ಸಚಿವ ಹಾಗೂ...
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಸಾಕಷ್ಟು ಪರಿಶ್ರಮ ಅವಶ್ಯಕತೆಯಿದೆ. ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಐಟಿಐ ಶಿಕ್ಷಣ ನೆರವಾಗಲಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ...