ರಾಜ್ಯದ ಗಡಿ ಅಂಚಿಗೆ ಕೇವಲ 3 ಕಿಮೀ ಅಂತರದಲ್ಲಿರುವ ಕರ್ನಾಟಕ-ತೆಲಂಗಾಣ ಮಾರ್ಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಾಜ್ಯಗಳ ಕೊಂಡಿಯಂತಿರುವ ಈ ರಸ್ತೆಯು ರಾಜ್ಯದ ಮಾನ ಮರ್ಯಾದೆಯನ್ನೇ ಹರಾಜು ಹಾಕುತ್ತಿದೆ.
ತೆಲಂಗಾಣದ ಪ್ರಮುಖ ಕೇಂದ್ರ ಪಿಟ್ಲಂ,...
ಬೀದರ್ ಜಿಲ್ಲೆಯಲ್ಲಿ ಬೀದರ್ ಮತ್ತು ಬಸವಕಲ್ಯಾಣ ನಗರಸಭೆ ಹಗೂ ಹುಮನಾಬಾದ್, ಭಾಲ್ಕಿ, ಚಿಟಗುಪ್ಪ ಮತ್ತು ಹಳ್ಳಿಖೇಡ್(ಬಿ) ಪುರಸಭೆಗಳಿವೆ. ಆದರೆ, ತಾಲೂಕು ಕೇಂದ್ರ ಆಗಿರುವ ಔರಾದ ಇನ್ನೂ ಪಟ್ಟಣ ಪಂಚಾಯತಿ ಆಗಿಯೇ ಉಳಿದಿರುವುದು ವಿಪರ್ಯಾಸ.
ಔರಾದ...
ಬೀದರ್ ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.
ಔರಾದ ಎಸ್‌ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನ 27 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು....