ಸರ್ವ ರೋಗಗಳಿಗೂ ಯೋಗದಲ್ಲಿ ಪರಿಹಾರವಿದ್ದು, ಎಲ್ಲರೂ ಪ್ರತಿದಿನ ತಪ್ಪದೇ ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲ ಶಾಲೆಗಳಲ್ಲಿ ಪ್ರತಿದಿನ ಕನಿಷ್ಠ ಅರ್ಧ ಗಂಟೆ ಯೋಗಾಭ್ಯಾಸ ಮಾಡಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.
ಭಾರತೀಯ...
ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಾರಣಕ್ಕೆ ಔರಾದ್ ತಾಲ್ಲೂಕಿನ ಸಂತಪುರ ಗ್ರಾಮದ ವಾರ್ಡ್ -1ರ ನಿವಾಸಿಗಳು ಗ್ರಾಮ ಖಾಲಿ ಕೊಡ ಹಿಡಿದು ಪಂಚಾಯಿತಿಗೆ ಎದುರು ಪ್ರತಿಭಟಿಸಿದರು.
ಗ್ರಾಮದ ವಾರ್ಡ್ -1ರ ಮಹಿಳೆಯರು ಖಾಲಿ ಕೊಡ...
ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಜನತಾ ಪ್ರವೀಣ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕಾಲೇಜಿಗೆ ಶೇ...
ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಾ.ಬಿ.ಆರ್. ಅಂಬೇಡ್ಕರ್ ಹೋರಾಟ ಸಮಿತಿಯಿಂದ ಔರಾದ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳ್ಳಂ ಬೆಳಿಗ್ಗೆಯೇ ಉತ್ತಮ...
ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ 161(ಎಂ)ರಲ್ಲಿ ಸೋಮವಾರ ಬೆಳಗ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಹೆದ್ದಾರಿಯ ಜೀರ್ಗಾ(ಬಿ) ಗ್ರಾಮ ಸಮೀಪ ಘಟನೆ ಅಪಘಾತ ಸಂಭವಿಸಿದ್ದು, ಜೀರ್ಗಾ (ಬಿ) ಗ್ರಾಮದ ಲಕ್ಷ್ಮಿಬಾಯಿ ಬಂಬುಳಗೆ(70)...