ಕ್ರೀಡೆ ಮಕ್ಕಳ ದೇಹ ದೃಢತೆಗೆ ಸಹಕಾರಿಯಾಗಿದ್ದು, ಪಾಠದ ಜೊತೆಗೆ ಆಟವೂ ಪರಿಣಾಮಕಾರಿಯಾಗಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ಜೋಯಲ್ ಜಯರಾಜ್ ನುಡಿದರು.
ಔರಾದ ತಾಲೂಕಿನ ಉಜನಿ ಗ್ರಾಮದ ಪ್ರೇಮಾಂಜಲಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಅಂತರ್...
ಕನಕದಾಸರು ಈ ನಾಡು ಕಂಡ ಕವಿಯು ಹೌದು ಕಲಿಯು ಹೌದು ಎಂದು ಇಂಗ್ಲೆಂಡ್‌ನ ಸಂಶೋಧಕರು ಅಭಿಪ್ರಾಯಪಟ್ಟಿದ್ದರು ಎಂದು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉಪನ್ಯಾಸಕ ದೇವಿದಾಸ ಜೋಶಿ ಹೇಳಿದರು.
ಔರಾದ್ ಪಟ್ಟಣದ ತಹಸೀಲ್...
ಔರಾದ್ ಪಟ್ಟಣದಲ್ಲಿ ದೇಸಿ ಹುಲ್ಲುಕಡ್ಡಿ ಪೊರಕೆ ತಯಾರಿಸಿ ಹೊಟ್ಟೆ ತುಂಬಿಸಿಕೊಳ್ಳುವ ಸುಮಾರು 50ಕ್ಕೂ ಅಧಿಕ ಹೆಳವ ಸಮುದಾಯದ ಕುಟುಂಬಗಳಿವೆ. ಆದರೆ, ಜಾಗತೀಕರಣದ ಭರಾಟೆಯಲ್ಲಿ ಹುಲ್ಲುಕಡ್ಡಿ ಪೊರಕೆ ಮೂಲೆ ಸೇರಿವೆ. ಇದೀಗ ಹೇಳವರ ಕುಟುಂಬಗಳು...
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ಮಕ್ಕಳಿಗೆ ಬೋಧನೆ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ದೇಶಪ್ರೇಮ ಬೆಳೆಸಲು ಪ್ರೇರಣೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ...
ಔರಾದ್ ತಾಲೂಕಿನ ಖಾನಾಪುರ ಗ್ರಾಮದಿಂದ ಗಡಿಕುಶನೂರ ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಗಳಲ್ಲಿ ಜಾಲಿ ಮುಳ್ಳಿನ ಕಂಟಿಗಳು ಅಪಘಾತಕ್ಕೆ ಆಹ್ವಾನಿಸುವಂತೆ ತಲೆಯೆತ್ತರಕ್ಕೆ ಬೆಳೆದು ನಿಂತಿವೆ.
ರಸ್ತೆ ಬದಿಯ ಎರಡು ಕಡೆಗಳಲ್ಲಿ ಜಾಲಿ ಮುಳ್ಳಿನ ಟೊಂಗೆಗಳು...