ಬೀದರ್ ಜಿಲ್ಲೆಯ ಔರಾದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯಿಂದ ನಗರದ ಜಿಲ್ಲಾ...
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಜಾಗದಲ್ಲಿ ತೆಗೆದಿರುವ ಗುಂಡಿಗೆ ಬಿದ್ದ ಬಾಲಕನ್ನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ.
ಔರಾದ್ ನಿವಾಸಿ ಜಿಶಾನ್...
ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳ, ಕೆರೆಗಳು ಮೈದುಂಬಿ ಹರಿಯುತ್ತಿವೆ.
ಮಾಂಜ್ರಾ ನದಿ ಒಳಹರಿವು ಹೆಚ್ಚಿದ್ದು, ನದಿಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ. ನದಿ ಸುತ್ತಲಿನ ಗ್ರಾಮಗಳಾದ ಕೌಠಾ(ಬಿ),...
ಬಸವತತ್ವ ಪ್ರಚಾರ, ಅನಾಥ ಮಕ್ಕಳ ಪಾಲನೆ ಹಾಗೂ ಶ್ರೀವಿಧಿ ದಾಸೋಹಿಯಂತೆ ಸದಾ ಸಮಾಜ ಪರಿವರ್ತನೆಗಾಗಿ ಶ್ರಮಿಸುತ್ತಿರುವ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರ ಕೊಡುಗೆ ಅಪಾರವಾಗಿದೆ ಎಂದು ಔರಾದ ತಾಲೂಕಾ ಕಾರ್ಯನಿರತ ಪತ್ರಕರ್ತ...
ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಔರಾದ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಒಂದು ವಾರದೊಳಗಾಗಿ ಸ್ವಚ್ಛತೆ ನಡೆಸಬೇಕು ಎಂದು ಮಾಜಿ ಸಚಿವ, ಶಾಸಕ...