ವಿದ್ಯುತ್ ತಂತಿ ಪರಸ್ಪರ ಸ್ಪರ್ಶಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ 6 ಎಕರೆ ಕಬ್ಬು ಬೆಳೆ ನಾಶವಾದ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಲ್ಲೂರ್ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಗ್ರಾಮದ ರೈತರಾದ...
ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆ ಮರು ಪ್ರತಿಷ್ಠಾಪನೆ ವಿವಾದ ಬಗೆಹರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಹುಲ್ ಖಂದಾರೆ ಆರೋಪಿಸಿದರು.
ಬೀದರ್‌ನಲ್ಲಿ ದಲಿತ ಸಂಘಟನೆಗಳ ಮುಖಂಡರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ...
ಇನ್ನೇನು ಬೇಸಿಗೆಯ ಧಗೆ ಶುರುವಾಗುತ್ತಿದೆ. ದಿನೇ ದಿನೇ ಬಿರು ಬಿಸಿಲಿನ ಪ್ರಮಾಣವೂ ಹೆಚ್ಚುತ್ತಿದೆ. ಆದರೆ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಸಾರ್ವಜನಿಕರ ಬಾಯಾರಿಕೆ ತಣಿಸಲು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ.
ಔರಾದ ಪಟ್ಟಣದ ತಹಸೀಲ್ದಾರ್ ಕಚೇರಿಗೆ...
ರಸ್ತೆಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂದಿನಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯ ವನಮಾರಪಳ್ಳಿ ಗ್ರಾಮದ ಬಳಿ ಭಾನುವಾರ...
ಕಲಬುರಗಿ ಜಿಲ್ಲೆಯ ಕೋಟನೂರ (ಡಿ) ಗ್ರಾಮದಲ್ಲಿ ಲುಂಬುಣಿ ಉದ್ಯಾನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಅಪಮಾನಗೊಳಿಸಿದ ಕೃತ್ಯ ಅಸಂಖ್ಯ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ಔರಾದ ತಾಲೂಕು ದಲಿತ ಸಂಘಟನೆಗಳ...