"ದಿನಾಂಕ 21.2.2025 ರಂದು ಬೆಳಗಾವಿ ಕೆ.ಎಸ್.ಆರ್.ಟಿ.ಸಿ ಕಾರ್ಯನಿರ್ವಾಹಕ ಬಸ್ ಕಂಡಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಗೂಂಡಾಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಇಂದು ನಮ್ಮ ಕರ್ನಾಟಕ ಯುವರಕ್ಷಣಾ ವೇದಿಕೆ ಚಳ್ಳಕೆರೆ...
ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಕಂಡಕ್ಟರ್ ಮೇಲೆ ಮರಾಠಿ ಯುವಕರ ಗುಂಪು ಹಲ್ಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡು ಅಸ್ವಸ್ಥನಾಗಿದ್ದ ಕಂಡಕ್ಟರ್‌ಅನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯ ಸುಳೇಬಾವಿಯಿಂದ ಬೆಳಗಾವಿಗೆ...
ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದ್ದು, ಅಪಘಾತಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವೆಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಲಾಗಿದೆ.
ಚಿಕ್ಕಮಗಳೂರಿನಿಂದ ಮೈಸೂರಿಗೆ ಹೋಗಿದ್ದ ಕೆಎಸ್ಆರ್‌ಟಿಸಿ ಬಸ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ...
ಮಹಿಳಾ ಪ್ರಯಾಣಿಕರೋರ್ವರ ಮೇಲೆ ಬಿಎಂಟಿಸಿ ಕಂಡಕ್ಟರ್ ಓರ್ವ ಹಿಗ್ಗಾಮುಗ್ಗಾ ಹಲ್ಲೆ ಎಸಗಿದ ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪ ನಾಗಪ್ಪ ಅಗಸರ್ ಅವರನ್ನು ಅಮಾನತು ಮಾಡಲಾಗಿದೆ.
ಮಾರ್ಚ್ 26ರಂದು ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುತ್ತಿದ್ದ ಹೊರ ರಾಜ್ಯದ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಉದ್ಯೋಗ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು...