ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸಿದೆ. ಇದರಿಂದ ಪ್ರತಿದಿನ ಅಂದಾಜು 84.32 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಗಾಂಧಿ ಜಯಂತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್...

ಚಿತ್ರದುರ್ಗ | ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ, ಕ್ರಮಕ್ಕೆ ಕರ್ನಾಟಕ ಯುವರಕ್ಷಣಾ ವೇದಿಕೆ ಆಗ್ರಹ.

"ದಿನಾಂಕ 21.2.2025 ರಂದು ಬೆಳಗಾವಿ ಕೆ.ಎಸ್.ಆರ್.ಟಿ.ಸಿ ಕಾರ್ಯನಿರ್ವಾಹಕ ಬಸ್ ಕಂಡಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಗೂಂಡಾಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಇಂದು ನಮ್ಮ ಕರ್ನಾಟಕ ಯುವರಕ್ಷಣಾ ವೇದಿಕೆ ಚಳ್ಳಕೆರೆ...

ಬೆಳಗಾವಿ | ಕನ್ನಡ ಮಾತನಾಡಿ ಎಂದಿದ್ದಕ್ಕೆ ಕಂಡಕ್ಟರ್​​ ಮೇಲೆ ಹಲ್ಲೆ

ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಕಂಡಕ್ಟರ್‌ ಮೇಲೆ ಮರಾಠಿ ಯುವಕರ ಗುಂಪು ಹಲ್ಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡು ಅಸ್ವಸ್ಥನಾಗಿದ್ದ ಕಂಡಕ್ಟರ್‌ಅನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯ ಸುಳೇಬಾವಿಯಿಂದ ಬೆಳಗಾವಿಗೆ...

ಚಿಕ್ಕಮಗಳೂರು l ಕೆಎಸ್ಆರ್‌ಟಿಸಿ ಬಸ್ ನಿರ್ವಾಹಕ ಅಪಘಾತದಲ್ಲಿ ಸಾವು; ಮೇಲಧಿಕಾರಿಗಳ ನಿರ್ಲಕ್ಷ್ಯದ ಆರೋಪ

ಕೆಎಸ್ಆರ್‌ಟಿಸಿ ಬಸ್ ನಿರ್ವಾಹಕ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದ್ದು, ಅಪಘಾತಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವೆಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಲಾಗಿದೆ. ಚಿಕ್ಕಮಗಳೂರಿನಿಂದ ಮೈಸೂರಿಗೆ ಹೋಗಿದ್ದ ಕೆಎಸ್ಆರ್‌ಟಿಸಿ ಬಸ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ...

ಬೆಂಗಳೂರು| ಮಹಿಳೆಯ ಮೇಲೆ ಹಲ್ಲೆ ಎಸಗಿದ ಪ್ರಕರಣ; ಬಿಎಂಟಿಸಿ ಕಂಡಕ್ಟರ್ ಅಮಾನತು

ಮಹಿಳಾ ಪ್ರಯಾಣಿಕರೋರ್ವರ ಮೇಲೆ ಬಿಎಂಟಿಸಿ ಕಂಡಕ್ಟರ್‌ ಓರ್ವ ಹಿಗ್ಗಾಮುಗ್ಗಾ ಹಲ್ಲೆ ಎಸಗಿದ ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪ ನಾಗಪ್ಪ ಅಗಸರ್ ಅವರನ್ನು ಅಮಾನತು ಮಾಡಲಾಗಿದೆ. ಮಾರ್ಚ್ 26ರಂದು ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುತ್ತಿದ್ದ ಹೊರ ರಾಜ್ಯದ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ಕಂಡಕ್ಟರ್