ಬೀದರ್‌ | ಅನ್ನದಾತರ ಸಾವಿಗೆ ಕೊನೆಯಿಲ್ಲ : 5 ವರ್ಷಗಳಲ್ಲಿ 100 ದಾಟಿದ ರೈತರ ಆತ್ಮಹತ್ಯೆ ಸಂಖ್ಯೆ

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಬೀದರ್ ಜಿಲ್ಲೆಯಲ್ಲಿ 131 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ...

ಬೀದರ್‌ | ವೃದ್ದಾಪ್ಯ ವೇತನ ಬಾರದೆ ವೃದ್ಧ ದಂಪತಿ ಪರದಾಟ; ಕಣ್ಣು ಹಾಯಿಸುವರೇ ಅಧಿಕಾರಿಗಳು?

ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಕೆಲಸ ಮಾಡಲಾಗದ ವೃದ್ಧರು. ವಯೋವೃದ್ಧ ಪೋಷಕರನ್ನು ನೋಡಿಕೊಳ್ಳಬೇಕಾದ ಮಗ ಬೇರೆ ನಗರದಲ್ಲಿ ವಾಸ. ಸರ್ಕಾರದ ಯೋಜನೆಗಳು ಸಿಗದ ವೃದ್ಧ ದಂಪತಿ ಕುಟುಂಬಕ್ಕೆ ನರಕಯಾತನೆ. ಒಪ್ಪತ್ತಿನ ಊಟಕ್ಕೂ ಪರದಾಟ! ಇದು...

ಬೀದರ್‌ | ʼಈದಿನʼ ಫಲಶೃತಿ : ನಿರ್ಗತಿಕ ಮಹಿಳೆಗೆ ಒಂದೇ ದಿನದಲ್ಲಿ ವೃದ್ಧಾಪ್ಯ ವೇತನ ಮಂಜೂರು

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌ ಗ್ರಾಮದ ಜೀಜಾಬಾಯಿ ಮಾಧವರಾವ್ (64) ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಮನೆಗೆ ಭಾಲ್ಕಿ ತಾಲೂಕಿನ ಸಾಯಿಗಾಂವ್‌ ಹೋಬಳಿಯ ಉಪ ತಹಸೀಲ್ದಾರ್‌ ಸುನೀಲ್‌ ಸಜ್ಜನ ಹಾಗೂ...

ಬೀದರ್‌ | ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶಿಸಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಬೀದರ್‌ ತಾಲೂಕು ಘಟಕದಿಂದ ಕೈಗೆ...

ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು?

ಅಧಿಕಾರಿಗಳ ಎಡವಟ್ಟು, ನಿರ್ಲಕ್ಷ್ಯದಿಂದಾಗಿ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ನಿರ್ಗತಿಕ ವೃದ್ಧ ಮಹಿಳೆಯೊಬ್ಬರು ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ. ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಕಂದಾಯ ಇಲಖೆ