ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮಾಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗುವುದರ ಮೂಲಕ ಬೆಂಬಲ ನೀಡಿದ್ದಾರೆ.
ಕಂದಾಯ ಇಲಾಖೆಯ ಕರ್ನಾಟಕ ರಾಜ್ಯದ...
ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಕೆಲವು ವ್ಯಕ್ತಿಗಳು ಅನಧಿಕೃತವಾಗಿ, ಕಾನೂನು ಬಾಹಿರವಾಗಿ ತಮ್ಮ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾರೇ ಆಗಲಿ ಭೂಕಬಳಿಕೆ ಮಾಡದಂತೆ ತಡೆಯಬೇಕು ಎಂದು ಆರೋಪಿಸಿ ಮೈಸೂರು ತಾಲೂಕಿನ ಭೋಗಾದಿ ಗ್ರಾಮಸ್ಥರು...
ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ ಬಗ್ಗೆ...
ಬೀದರ ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳ ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ವಿಧವೆಯವರಿಗೆ ಪ್ರತಿ ತಿಂಗಳು ಮಸಾಶನ ತಲುಪುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ಎಂದು ಕರ್ನಾಟಕ ಯುವ ರಕ್ಷಣಾ...
ಮಾಜಿ ಶಾಸಕ ಕಳಕಪ್ಪ ಬಂಡಿಯವರು ಗಜೇಂದ್ರಗಡ ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಸಾರ್ವಜನಿಕರ ಎದುರಿಗೆ ಏಕವಚನದಲ್ಲಿ ನಿಂದಿಸಿ ಸರ್ಕಾರಿ ನೌಕರರಿಗೆ ಬೆದರಿಕೆ ಒಡ್ಡಿರುವುದು ಖಂಡನೀಯ. ಹೀಗಾಗಿ, ಇದರ ವಿರುದ್ಧ ಜಿಲ್ಲಾಡಳಿತವು ಸೂಕ್ತ ಕ್ರಮ...