"ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು, ನಿರ್ಗತಿಕರು, ಬಡವರು, ಕೆಳವರ್ಗದವರು, ಸಮಾಜದ ಅಂಚಿನಲ್ಲಿರುವವರು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಾಯಕವಾಗಿವೆ" ಎಂದು ಯೋಜನೆ ಮತ್ತು ಸಾಂಖ್ಯಿಕ...
"ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಸರ್ಕಾರ...
ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿಗೆ (ಮೇ 20) ಎರಡು ವರ್ಷ ಪೂರೈಸಿದ್ದು, ಒಂದು ಲಕ್ಷ ಕುಟುಂಬಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆಯ ಹಕ್ಕುಪತ್ರಗಳನ್ನು (ಭೂ ಗ್ಯಾರಂಟಿ) ನೀಡುವ ಮೂಲಕ ಎರಡನೇ ವರ್ಷದ ಸಂಭ್ರಮವನ್ನು ಅರ್ಥಪೂರ್ಣವಾಗಿ...
"ರಾಹುಲ್ ಗಾಂಧಿ ಅವರ ಆಪರೇಷನ್ ಸಿಂಧೂರ ಹೇಳಿಕೆಯಂತೆ ಎಲ್ಲರೂ ಒಂದೇ ಮಾತಿನ ಮೇಲೆ ನಿಲ್ಲಬೇಕು. ರಾಷ್ಟ್ರೀಯ ನಾಯಕರ ಮಾತಿನಂತೆ ನೆಡೆಯಬೇಕು. ದೇಶ ಅಂತ ಬಂದಾಗ ನಾವೆಲ್ಲ ಒಗ್ಗಟ್ಟಾಗಿರಬೇಕು" ಎಂದು ದಾವಣಗೆರೆ ಜಿಲ್ಲೆ ಭೇಟಿಯ...
ನಾಗರಿಕ ಸಮಾಜದಲ್ಲಿ ಮೂಲ ಸೌಲಭ್ಯಗಳಿಂದ ವಂಚಿತರಾದ ಮತ್ತು ಹಿಂದುಳಿದ ಜನ ಸಮೂಹಕ್ಕೆ ಸಹಾಯವಾಗುವ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಬೃಹತ್ ಕಾರ್ಯಕ್ರಮವನ್ನು ಮೇ 20ರಂದು ಹೊಸಪೇಟೆಯಲ್ಲಿ ರಾಜ್ಯ ಕಾಂಗ್ರೆಸ್...