ಸರ್ಕಾರಿ ಕಚೇರಿಗಳಿಗೆ ಅನಗತ್ಯ ಓಡಾಟ ಸೇರಿದಂತೆ ರೈತರನ್ನು ಶೋಷಿಸುವ ಎಲ್ಲಾ ವಿಚಾರಗಳಿಗೂ ಶಾಶ್ವತ ಪರಿಹಾರ ನೀಡುವುದು ಹಾಗೂ ಬೆರಳ ತುದಿಗೆ ರೆಕಾರ್ಡ್ ರೂಂ ತಲುಪಿಸುವುದೇ ʼಭೂ ಸುರಕ್ಷಾʼ ಅಭಿಯಾನದ ಮೂಲ ಧ್ಯೇಯ ಎಂದು...
ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ. ವಿಜಯಮಮಹಾಂತೇಶ ದಾನಮ್ಮನವರ ಭೇಟಿ ನೀಡಿ, ಕಂದಾಯ ದಾಖಲೆಗಳ ಗಣಕೀರಣ ಕಾರ್ಯದ ಪ್ರಗತಿ ಪರಿಶೀಲಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯ...