ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ-ಕೇರಳ ಗಡಿಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ನಡುವೆಯೇ ಮನೆಯಲ್ಲಿದ್ದವರಿಗೆ ಭೂಮಿ ಕಂಪಿಸಿದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ...
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಗುರುವಾರ (ಜ.25) ರಾತ್ರಿ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಮತ್ತು ಹತ್ತರಕಿಹಾಳ, ನಂದಿಹಾಳ, ವಿಜಯಪುರ ವ್ಯಾಪ್ತಿಯಲ್ಲಿ 2.6 ತೀವ್ರತೆಯ...
ಅಫ್ಘಾನಿಸ್ತಾನ ಕೇಂದ್ರಿತವಾಗಿ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಾಶ್ಮೀರ, ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನಗಳು ಉಂಟಾಗಿವೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ.
ಭಾರತೀಯ ಕಾಲಮಾನ...
ದಕ್ಷಿಣ ಅಮೆರಿಕದ ಪನಾಮದ ಪೆಸಿಫಿಕ್ ಕರಾವಳಿಯಲ್ಲಿ ಫುಟ್‌ಬಾಲ್ ಪಂದ್ಯ ನಡೆಯುತ್ತಿರುವ ನಡುವೆಯೇ ಭೂಮಿ ಬಲವಾಗಿ ಕಂಪಿಸಿದ ಘಟನೆ ನಡೆದಿದೆ.
ಚೆಂಡಿನತ್ತ ಓಡುತ್ತಿದ್ದ ಓರ್ವ ಆಟಗಾರ ಇದ್ದಕಿದ್ದಂತೆ ನೆಲಕ್ಕೆ ಉರುಳಿ ಬಿದ್ದಿದ್ದು, ಕ್ರೀಡಾಂಗಣದ ಸುತ್ತಲೂ ಅಳವಡಿಸಲಾಗಿದ್ದ...