ದಕ್ಷಿಣ ಕನ್ನಡ | ನಿರಂತರ ಮಳೆಯ ನಡುವೆಯೇ ಕಂಪಿಸಿದ ಭೂಮಿ: ಸ್ಥಳಕ್ಕೆ ಅಧಿಕಾರಿಗಳ ದೌಡು

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ-ಕೇರಳ ಗಡಿಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ನಡುವೆಯೇ ಮನೆಯಲ್ಲಿದ್ದವರಿಗೆ ಭೂಮಿ ಕಂಪಿಸಿದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...

ವಿಜಯಪುರ | ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ; ಜನರಲ್ಲಿ ಆತಂಕ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಗುರುವಾರ (ಜ.25) ರಾತ್ರಿ ಜಿಲ್ಲೆಯಲ್ಲಿ ಲಘು ಭೂಕಂಪನ‌ ಸಂಭವಿಸಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಮತ್ತು ಹತ್ತರಕಿಹಾಳ, ನಂದಿಹಾಳ, ವಿಜಯಪುರ ವ್ಯಾಪ್ತಿಯಲ್ಲಿ 2.6 ತೀವ್ರತೆಯ...

ಅಫ್ಘಾನಿಸ್ತಾನ ಕೇಂದ್ರಿತವಾಗಿ ಭೂಕಂಪ: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ

ಅಫ್ಘಾನಿಸ್ತಾನ ಕೇಂದ್ರಿತವಾಗಿ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಾಶ್ಮೀರ, ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನಗಳು ಉಂಟಾಗಿವೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ. ಭಾರತೀಯ ಕಾಲಮಾನ...

ಫುಟ್‌ಬಾಲ್‌ ಪಂದ್ಯ ವೇಳೆ ಕಂಪಿಸಿದ ಭೂಮಿ; ಆಟ ಸ್ಥಗಿತ

ದಕ್ಷಿಣ ಅಮೆರಿಕದ ಪನಾಮದ ಪೆಸಿಫಿಕ್ ಕರಾವಳಿಯಲ್ಲಿ ಫುಟ್‌ಬಾಲ್‌ ಪಂದ್ಯ ನಡೆಯುತ್ತಿರುವ ನಡುವೆಯೇ ಭೂಮಿ ಬಲವಾಗಿ ಕಂಪಿಸಿದ ಘಟನೆ ನಡೆದಿದೆ. ಚೆಂಡಿನತ್ತ ಓಡುತ್ತಿದ್ದ ಓರ್ವ ಆಟಗಾರ ಇದ್ದಕಿದ್ದಂತೆ ನೆಲಕ್ಕೆ ಉರುಳಿ ಬಿದ್ದಿದ್ದು, ಕ್ರೀಡಾಂಗಣದ ಸುತ್ತಲೂ ಅಳವಡಿಸಲಾಗಿದ್ದ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಕಂಪಿಸಿದ ಭೂಮಿ