ವಿದೇಶಿಯರಿಗೆ ನಕಲಿ ದಾಖಲೆಗಳನ್ನು ತಯಾರು ಮಾಡಿಕೊಡುತ್ತಿದ್ದ ಓರ್ವನನ್ನು ಗಂಗಮ್ಮ ಗುಡಿ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಮೂರ್ತಿ ಬಂಧಿತ ಆರೋಪಿ. ಈತನು ಕಮ್ಮಗೊಂಡನಹಳ್ಳಿಯಲ್ಲಿ ಶ್ರೀಕೃಷ್ಣ ಕಂಪ್ಯೂಟರ್ಸ್ ಎಂಬ ಹೆಸರಿನಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದನು.
ಬಂಧಿತ ಆರೋಪಿ ಕೃಷ್ಣಮೂರ್ತಿ ವಿದೇಶಿಗರಿಗೆ...