ಸರಕಾರದ ಶುದ್ಧ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಹಲವು ಬಡಾವಣೆಗಳಲ್ಲಿ ಸ್ಥಾಪಿತಗೊಂಡ ಶುದ್ಧ ನೀರಿನ ಘಟಕಗಳು ಹೆಸರಿಗಷ್ಟೇ ತಲೆ ಎತ್ತಿವೆ. ಬಳ್ಳಾರಿಯ ಕಂಪ್ಲಿ ಪಟ್ಟಣದಲ್ಲಿ ಸ್ಥಾಪಿತಗೊಂಡ 11ಕ್ಕೂ ಹೆಚ್ಚು ಶುದ್ಧ ನೀರಿನ ಘಟಕಗಳಲ್ಲಿ ಕೇವಲ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಸಂಸತ್‍ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಅಮಿತ್ ಶಾ ವಿರುದ್ಧ ಸ್ಥಳೀಯ ವಿವಿಧ ಸಂಘಟನೆ ಪದಾಧಿಕಾರಿಗಳು ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಪ್ರತಿಭಟನೆ ನಡೆಸಿದರು.
ಗಂಗಾ ನಗರದ...
ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 110ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದಲ್ಲಿ ನಡೆದಿದೆ.
ಹೊನ್ನಳ್ಳಿ ಸಿದ್ದಪ್ಪನವರ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ...
ಬಗರ್ ಹುಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಭೂರಹಿತರೆಲ್ಲರಿಗೂ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಎಂದು ಭೂಮಿ ಮತ್ತು ವಸತಿ ಹಕ್ಕುವಂಚಿತರ ಹೋರಾಟ ಘಟಕದಿಂದ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕಚೇರಿ ಎದುರು...
ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಕುಕ್ಕರ್ ಸ್ಫೋಟವಾಗಿದ್ದು, ಅಡುಗೆ ಮಾಡುತ್ತಿದ್ದ ಲೋಕಮ್ಮ ಎಂಬುವವರಿಗೆ ಬಿಸಿ ನೀರು ಸಿಡಿದು ಗಾಯಗೊಂಡಿದ್ದಾರೆ. ಅವರನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಬಳ್ಳಾರಿ...