ತುಳುನಾಡಿನ ಜನಪದ ಕ್ರೀಡೆ, ಸಾಂಪ್ರದಾಯಿಕ ಕಂಬಳವನ್ನು ಬೆಂಗಳೂರು ಮಹಾನಗರಕ್ಕೆ ಪರಿಚಯಿಸುವ ಬಗ್ಗೆ ಭಿನ್ನ ಸ್ವರಗಳು ಕೇಳಿಬರುತ್ತಿವೆ. ತುಳುನಾಡಿನ ಸಂಪ್ರದಾಯಸ್ತ ಮನಸ್ಸುಗಳು ಬೆಂಗಳೂರು ಕಂಬಳದ ಬಗ್ಗೆ ಕೆಂಡಕಾರುತ್ತಿವೆ. ಕಂಬಳ ಸಮಿತಿಯವರ ಕಾರ್ಯ ವೈಖರಿಯನ್ನೂ ಪ್ರಶ್ನಿಸುತ್ತಿದ್ದಾರೆ....
ಸಿದ್ದಿ ಸಮುದಾಯವರು ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಕಂಬಳಕ್ಕೆ ಕರೆಸಿ ಎಂದು ಮನವಿ ಮಾಡಿದ್ದ ಕಾರಣಕ್ಕೆ ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಆಹ್ವಾನ ನೀಡಿದ್ದೆವು ಎಂದು ಬೆಂಗಳೂರು ಕಂಬಳ...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮಕ್ಕೆ ಕುಸ್ತಿ ಫೇಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ಸಿಂಗ್‌ನನ್ನು ಆಹ್ವಾನ ಮಾಡಲಾಗಿತ್ತು. ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆ ವ್ಯಕ್ತಿಯನ್ನ ಅತಿಥಿಯಾಗಿ...
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ನನ್ನು ಬೆಂಗಳೂರು ಕಂಬಳಕ್ಕೆ ಆಹ್ವಾನಿಸಿರುವ ಬಗ್ಗೆ ನಿನ್ನೆ...