ಬೆಂಗಳೂರು | ಶ್ರೀರಾಮನ ಕಟೌಟ್ ಬಿದ್ದು ಪಾದಚಾರಿಗಳಿಗೆ ಗಾಯ: ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು

"ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣದ ಬಳಿ ಅನಧಿಕೃತವಾಗಿ ಹಾಕಿದ್ದ ಶ್ರೀರಾಮನ ಕಟೌಟ್ ಬಿದ್ದು ಪಾದಚಾರಿಗಳು ಗಾಯಗೊಂಡಿದ್ದಾರೆ. ಬ್ಯಾನರ್, ಕಟೌಟ್ ಹಾಕಿರುವ ಸಿವಿ ರಾಮನ್ ನಗರ ಶಾಸಕ ಎಸ್‌.ರಘು...

ಬೆಂಗಳೂರು | ಶ್ರೀರಾಮನ ಕಟೌಟ್ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯ

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಏಕಾಏಕಿ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ಎಚ್‌ಎಎಲ್‌ ಏರ್‌ಪೋರ್ಟ್‌ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್...

ಗದಗ | ನಟ ಯಶ್ ಜನ್ಮದಿನದ ಬ್ಯಾನರ್​ ಹಾಕುವಾಗ ವಿದ್ಯುತ್​ ಸ್ಪರ್ಶ ; ಮೂವರು ಸಾವು

ಕನ್ನಡ ಚಿತ್ರರಂಗದ ನಟ ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ...

ಜನಪ್ರಿಯ

ಶಿವಮೊಗ್ಗ | ಸೇತುವೆ ಮರುನಿರ್ಮಾಣ : ಪರ್ಯಾಯ ಮಾರ್ಗಗಳ ಪರಿಶೀಲನೆ ನಡೆಸಿದ ಜಿಲ್ಲಾ ಎಸ್‌ಪಿ

ಶಿವಮೊಗ್ಗ ನಗರದ ತುಂಗಾ ಹಳೆ ಸೇತುವೆ ತೆರವುಗೊಳಿಸಿ, ಮರುನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ,...

ಉತ್ತರ ಪ್ರದೇಶ ಚುನಾವಣೆ: ಸೀಟು ಹಂಚಿಕೆಗೆ ಎಸ್‌ಪಿ–ಕಾಂಗ್ರೆಸ್ ಕಸರತ್ತು, ದೆಹಲಿಯಲ್ಲಿ ಎರಡು ದಿನಗಳ ಸಭೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆ ಮಾತುಕತೆಗಾಗಿ ಸಮಾಜವಾದಿ...

ಭದ್ರಾವತಿ | ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ಮುಖ್ಯ ಶಿಕ್ಷಕಿ ಜ್ಯೋತಿ ಎನ್

ಭದ್ರಾವತಿ, ಹಳೆ ನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭದ್ರಾವತಿ ತಾಲ್ಲೂಕು...

ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ನಡೆದ ‘ಸ್ಮ್ಯಾಷ್ ಫೆಸ್ಟ್’ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿ

ಯುವಜನರಲ್ಲಿ ಕ್ರೀಡಾ ಸ್ಫೂರ್ತಿ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 'ಸೋಲಿಡಾರಿಟಿ...

Tag: ಕಟೌಟ್