ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಕಟ್ಟಡದ ಮಾಲೀಕನಿಗೆ...
ಬೆಂಗಳೂರಿನಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಮಳೆಯಿಂದಾಗಿ ಹಲವಾರು ಸಮಸ್ಯೆಗಳು ತಲೆದೋರಿವೆ. ಮಳೆಯಿಂದಾಗಿ, ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದುಬಿದ್ದಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನ ಹೆಣ್ಣೂರು ಬಳಿಯ...
ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಝಾಕಿರ್ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು...
ಲಕ್ನೋ ಕಟ್ಟಡ ಕುಸಿತ ಪ್ರಕರಣದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಭಾನುವಾರ ಮುಂಜಾನೆ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರಿಂದಾಗಿ ಲಕ್ನೋ ಕಟ್ಟಡ ಕುಸಿತದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿದೆ. ಘಟನೆಯಲ್ಲಿ 28 ಮಂದಿ...
ನಿರ್ಮಾಣ ಹಂತದ್ದಲ್ಲಿದ್ದ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ರಾಜ್‌ಸಮಂದ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಕಲು ಲಾಲ್, ಶಾಂತಿ ಲಾಲ್, ಭಗವತಿ ಲಾಲ್ ಮತ್ತು ಭನ್ವರ್ ಲಾಲ್ ಎಂದು ಗುರುತಿಸಲಾಗಿದೆ. ಕಟ್ಟಡದ...