ತುಮಕೂರು | ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ ; ಕಠಿಣ ಕ್ರಮಕ್ಕೆ ಆಗ್ರಹ

ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ, ಸಂಬಂಧಿತ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಜೀದ್-ಇ-ಅಲ್ಲಾ ನೇತೃತ್ವದಲ್ಲಿ ನೂರಾರು ಮುಸ್ಲಿಂ ಸಮುದಾಯದ ಸದಸ್ಯರು...

ಹಾವೇರಿ | ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ; ಕಠಿಣ ಕ್ರಮಕ್ಕೆ ಬಸವರಾಜ ಪೂಜಾರ‌ ಆಗ್ರಹ

"ಹಾವೇರಿ ಜಿಲ್ಲಾ‌ ನ್ಯಾಯಾಲಯದಲ್ಲಿ ಬಾಂಬ್ ಬೆದರಿಕೆ‌ ನಿರಂತರವಾಗಿ ಬರುತ್ತಿರುವುದು ಜನತೆಯನ್ನು ಭೀತಿಗೆ ತಳ್ಳುತ್ತಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಈ ಬಾಂಬ್ ಬೆದರಿಕೆ ಕರೆ ಹಾಗೂ ಇಮೇಲ್ ಹಿನ್ನಲೆಯನ್ನು ಕೂಡಲೇ ಪತ್ತೆ ಹಚ್ಚಿ,...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಕಠಿಣ ಕ್ರಮಕ್ಕೆ ಆಗ್ರಹ