14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡು ದುಡಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ರಾಹುಲ್ ಪವಾಡೆ ಎಚ್ಚರಿಕೆ ನೀಡಿದರು.
ಹುಣಸಗಿ ಪಟ್ಟಣದಲ್ಲಿ ಪೊಲೀಸ್...
ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಕಾರಣಕರ್ತ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಶಿವಮೊಗ್ಗ ನಗರದ...
ರಾಜ್ಯದಲ್ಲಿ 9 ಔಷಧಗಳನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ಅಲ್ಲದೆ, ಆ ಔಷಧಗಳನ್ನು ದೇಶಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಜೊತೆಗೆ,...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ...
ಗದಗ ಜಿಲ್ಲಾಡಳಿತ ನಿಷೇಧಿತ ಗಾಳಿಪಟ ಮಾಂಜಾ ದಾರ ಬಳಕೆ ಬೇಡ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ.
ಗಾಳಿಪಟ ಹಾರಿಸಲು ಬಳಕೆ ಮಾಡುವ ಮಾಂಜಾ ದಾರವನ್ನು ನಿಷೇಧಿಸಲಾಗಿದ್ದು, ಜಿಲ್ಲಾಧ್ಯಂತ ಅಪಾಯಕಾರಿ...