ಉಪಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ವಿವಾದವನ್ನಾಗಿ ಮಾರ್ಪಡಿಸಿದೆ. ರೈತರ ಆಸ್ತಿಯನ್ನು ವಕ್ಫ್ ಕಿತ್ತುಕೊಳ್ಳುತ್ತಿದೆ. ಅದಕ್ಕಾಗಿ ರೈತರಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಕೋಮು ದ್ವೇಷ ರಾಜಕಾರಣ ಮಾಡುವ...
ಆ ಪುಟ್ಟ ಗ್ರಾಮದಲ್ಲಿನ ರಸ್ತೆಗಳಲ್ಲಿ ಎಂದಿನಂತೆ ಓಡಾಡುತ್ತಿದ್ದವರು, ಈಗ ಯಾರೂ ಕಾಣುತ್ತಿಲ್ಲ. ಅಲ್ಲೊಂದಿಲ್ಲೊಂದು ವಯೋವೃದ್ಧರಷ್ಟೇ ಗ್ರಾಮದಲ್ಲಿ ಕಾಣ ಸಿಗುತ್ತಿದ್ದಾರೆ. ಇಡೀ ಗ್ರಾಮಕ್ಕೆ ಗ್ರಾಮವೇ ಮೌನಕ್ಕೆ ಶರಣಾಗಿದೆ. ಎಲ್ಲಿ ನೋಡಿದರೂ ಪೊಲೀಸರಷ್ಟೇ ಓಡಾಟ ನಡೆಸುತ್ತಿದ್ದಾರೆ....
ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ನಡೆದ ವಕ್ಫ್ ಗಲಾಟೆಗೆ ಸರ್ಕಾರವೇ ನೇರ ಕಾರಣ. ಜನರ ಮೇಲೆ ಕಾನೂನು ಹೇರುವ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಜೀವನ ನಡೆಸುತ್ತಾರೆ. ಸೌಹಾರ್ದತೆ ಕಲುಕುವ...