ನ್ಯಾಯಾಲಯದಿಂದಲೇ ಅತ್ಯಾಚಾರ ಪ್ರಕರಣಗಳ ಕಡತ ನಾಪತ್ತೆ; ತನಿಖೆಗೆ ಸುಪ್ರೀಂ ಆದೇಶ

ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳು ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಿಂದ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕಡತಗಳ ನಾಪತ್ತೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಡತಗಳನ್ನು...

ದಾವಣಗೆರೆ | ಅಕ್ರಮ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ಮಾಶಾಸನ, 23ಜನರ ವಿರುದ್ಧ ದೂರು, ಮರು ವಸೂಲಿಗೆ ಶಿಫಾರಸು.

ಕೇಂದ್ರ ಸರ್ಕಾರದ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ ಮತ್ತು ರಾಜ್ಯ ಸರ್ಕಾರ ನೇತೃತ್ವದ ಸಂಧ್ಯಾ ಸುರಕ್ಷಾ ಯೋಜನೆ, ಮಾಶಾಸನ ದುರ್ಬಳಕೆ ಮಾಡಿಕೊಂಡು ಅಕ್ರಮ ದಾಖಲೆ ಸೃಷ್ಟಿಸಿ, ಅನಧಿಕೃತವಾಗಿ ವೃದ್ಧಾಪ್ಯ ವೇತನವನ್ನು...

ಬೆಳಗಾವಿ | ಪಾಲಿಕೆಯಲ್ಲಿ ಕಡತ ನಾಪತ್ತೆ; ಮೇಯರ್ ವಿರುದ್ಧ ದೂರು ದಾಖಲು

ಬೆಳಗಾವಿಯಲ್ಲಿ 2023-25ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಲಿಕೆಯ ಮೇಯರ್ ತಪ್ಪಾಗಿ ಸಹಿ ಹಾಕಿದ್ದ ಪತ್ರ ಕಾಣೆಯಾಗಿದೆ. ಈ ಸಂಬಂಧ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಮತ್ತು ಮೇಯರ್...

ವಿಜಯನಗರ | ನಗರಸಭೆ ಕಡತ ನಾಪತ್ತೆ ಪ್ರಕರಣ; ಐವರು ಅಧಿಕಾರಿಗಳ ಅಮಾನತು

ಹೊಸಪೇಟೆ ನಗರಸಭೆಯ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ನಗರಸಭೆಯ ಐವರು ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್‌ ದಿವಾಕರ್‌ ಅವರು ಆದೇಶ ಹೊರಡಿಸಿದ್ದಾರೆ. ನಗರಸಭೆಯ...

ಜನಪ್ರಿಯ

ಮುಂಡಗೋಡ | ಮನೆಯಲ್ಲಿ ಕಾಡು ಹಂದಿ ಮಾಂಸ ಪತ್ತೆ: ಓರ್ವ ಅರೆಸ್ಟ್, ಮತ್ತೊಬ್ಬ ಪರಾರಿ!

ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ...

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

Tag: ಕಡತ ನಾಪತ್ತೆ