ದಕ್ಷಿಣ ಕನ್ನಡ ಜಿಲ್ಲೆ ಕಡಬ ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಮುಸುಕುದಾರಿ ಯುವಕನೊಬ್ಬ ಆ್ಯಸಿಡ್ ಎರಚಿದ್ದು, ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿವೆ.
ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ....