ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದ ಮದಗದ ಕೆರೆ ಬಳಿ ಗುರುವಾರ ನಡೆದಿದೆ.
ಹೊಸ ಸಿದ್ದರಹಳ್ಳಿಯ ಮಂಜಪ್ಪ (56) ಮತ್ತು...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಪುರ ಗ್ರಾಮ ಪಂಚಾಯಿತಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿದ್ದ ಬಿ. ಎಸ್ ಶುಭಲಕ್ಷ್ಮಿ ಅವರನ್ನು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್ ಕೀರ್ತನಾ ಅಮಾನತುಗೊಳಿಸಿದ್ದಾರೆ.
ಕುಂಕಾನಾಡು ಗ್ರಾಮ ಪಂಚಾಯಿತಿಯಲ್ಲಿ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ದಸಂಸ ವತಿಯಿಂದ, ಚಿಂತಾಮಣಿ ತಾಲೂಕಿನ ಕೋಡಿಗಲ್ ಗ್ರಾಮದ ದಸಂಸ ಸಂಚಾಲಕ ರಮೇಶ್ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ ಮಾಡಿರುವವರನ್ನು ಕೂಡಲೆ ಬಂಧಿಸಬೇಕು ಎಂದು ದಸಂಸ ಒತ್ತಾಯಿಸಿದೆ.
ನಿವೃತ್ತ...
ಹಸುವಿನ ಖದೀಮರು ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಿಮ್ಮಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಹಸುವಿನ ಮಾಲೀಕ ಶೇಖರಪ್ಪ ಎಂಬುವರು, ಹಸುವನ್ನು ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ. ಆದರೆ,...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಾಗರಾಳು ಗ್ರಾಮದಲ್ಲಿ, ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಆರು ಕುರಿಗಳ ಸಾವನಪ್ಪಿರುವ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ.
ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ, ಕುರಿಗಳು ಮೃತಪಟ್ಟಿವೆ....